Webdunia - Bharat's app for daily news and videos

Install App

ಶೀರೂರು ಶ್ರೀ ಸಾವಿನ ಪ್ರಕರಣ: ತನಿಖೆ ಶುರು-ಮೂಲಮಠಕ್ಕೆ ಪ್ರವೇಶ ನಿರ್ಬಂಧ

Webdunia
ಶನಿವಾರ, 21 ಜುಲೈ 2018 (21:18 IST)
ಶೀರೂರು ಸ್ವಾಮೀಜಿ ಸಂಶಯಾಸ್ಪದ ಸಾವು ಹಿನ್ನೆಲೆಯಲ್ಲಿ, ಸ್ವಾಮೀಜಿ ಸಹೋದರ ನೀಡಿದ ದೂರಿನನ್ವಯ ತನಿಖೆ ನಡೆಯುತ್ತಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ಬಿ. ನಿಂಬರಗಿ ಹೇಳಿದ್ದಾರೆ.

ಶ್ರೀಗಳ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ ಸ್ವಾಮೀಜಿ ಸಹೋದರ ಲಾಥವ್ಯ ಆಚಾರ್ಯ ಅವರು ದೂರು ದಾಖಲಿಸಿದ್ದಾರೆ. ಬೇರೆ ಬೇರೆ ಆಯಾಮಗಳಲ್ಲಿ ತನಿಖೆ ಮುಂದುವರೆದಿದೆ. ಮರಣೋತ್ತರ ಪರೀಕ್ಷೆ, ಎಫ್ಎಸ್ಎಲ್ ವರದಿ ಬಳಿಕ ಏನಾಗುತ್ತೆ ನೋಡ್ಬೇಕು. ಈವರೆಗೂ ಯಾರನ್ನೂ ವಶಕ್ಕೆ ಪಡೆದಿಲ್ಲ.  Crpc 174c ಸೆಕ್ಷನ್ ಅನ್ವಯ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದೇವೆ ಎಂದಿದ್ದಾರೆ.

ತನಿಖೆಗೆ ಬೇಕಾದ ಜಾಗವನ್ನು ಮಾತ್ರ ಪೊಲೀಸ್ ಇಲಾಖೆ ಸುಪರ್ದಿಗೆ ಪಡೆದಿದ್ದೇವೆ. ದಿನನಿತ್ಯದ ಪೂಜೆ-ಪುನಸ್ಕಾರ ಹಾಗೂ ಅಲ್ಲೇ ಇದ್ದ ಸಿಬ್ಬಂದಿಗಳಿಗೆ ಯಾವುದೇ ತೊಂದರೆ ಇಲ್ಲ. ಮೂಲಮಠಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿದ್ದೇವೆ ಎಂದು ಎಸ್ಪಿ ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments