ಪೇದೆ ಆತ್ಮಹತ್ಯೆ ಪ್ರಕರಣ ಹಿಂದೆ ಆಸ್ತಿ ಕಲಹ ಕೈವಾಡ ಶಂಕೆ!

Webdunia
ಭಾನುವಾರ, 2 ಡಿಸೆಂಬರ್ 2018 (16:03 IST)
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮನೆ ಮುಂದೆ ಆತ್ಮಹತ್ಯೆ ಮಾಡಿಕೊಂಡಿರುವ ಪೊಲೀಸ್ ಪೇದೆ ಪ್ರಕರಣ ಟ್ವಿಸ್ಟ್ ಪಡೆದುಕೊಂಡಿದೆ.

ಆಸ್ತಿ ಅನುಭವಿಸುವ ಉದ್ದೇಶದಿಂದ ಸಂಬಂಧಿಕರಿಂದಲೇ ಜೀವ ಬೆದರಿಕೆಗಳಿವೆ. ಹಿನ್ನೆಲೆಯಲ್ಲಿ  ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮೃತ ಪೇದೆ ಮಂಜುನಾಥ್ ಡೆತ್ ನೋಟ್ ಬರೆದು ಇಟ್ಟಿರುವುದು ಪತ್ತೆಯಾಗಿದೆ. ನನಗೆ ನಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ . ಬರುವಾಗ ಬೆತ್ತಲೆ, ಹೋಗುವಾಗ ಬೆತ್ತಲೆ ನಡುವೆ ಬರೀ ಕತ್ತಲೆ ಎಂದು ಬರೆದು, ಪೊಲೀಸ್ ಇಲಾಖೆ ಸಿಬ್ಬಂದಿ ವರ್ಗದವರು ಎಲ್ಲಾ ರೀತಿಯಿಂದ ನನಗೆ ಸಹಕಾರ ನೀಡಿದ್ದಾರೆ ಎಂದು ಹೇಳಿರುವುದು ಅನುಮಾನಕ್ಕೆ ಕಾರಣವಾಗಿದೆ.
ತಮ್ಮ  ಕುಟುಂಬ ಬಹಳ ಮುಗ್ಧ ಮನಸ್ಥಿತಿ ಹೊಂದಿದ್ದು, ಎಲ್ಲರಿಗೂ ಕ್ಷಮೆ ಕೇಳುತ್ತೇನೆ. ಸಾಕಿ ಸಲುಹಿದ ನನ್ನ ತಾಯಿಗೆ ಕ್ಷಮೆ ಕೇಳುತ್ತೇನೆ ಎಂದು ಡೆತ್ ನೋಟ್ ಬರೆದಿದ್ದಾರೆ.

ಡೆತ್ನೋಟ್ನಲ್ಲಿ ಚಿಕ್ಕಪ್ಪಂದಿರ ಹೆಸರು ಉಲ್ಲೇಖಿಸಿದ್ದು, ನನಗೆ ಶನಿಯಾಗಿ ಕಾಡಿದ್ದು, ಹನಮಪ್ಪ ಮಾದರ, ಮರಿಯಪ್ಪ ಮಾದರ. ಇವರು ನನ್ನ ಜೀವನ ಎಂಬ ದೋಣಿಯಲ್ಲಿ ಆಟವಾಡಿದ್ದಾರೆ. ನನ್ನ ತಂದೆಯ ಆಸ್ತಿಯನ್ನು ತಾವೇ ಅನುಭವಿಸುವ ಉದ್ದೇಶದಿಂದ ನನಗೆ ಜೀವ ಬೆದರಿಕೆ ಹಾಕಿದ್ದಾರೆ. ಕಾರಣದಿಂದಲೇ  ಆತ್ಮಹತ್ಯೆಗೆ ಶರಣಾಗಿದ್ದೇನೆ ಎಂದು ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ವೀಟ್ ಖರೀದಿಸಿದ ರಾಹುಲ್ ಗಾಂಧಿಗೆ ಶಾಕಿಂಗ್ ಬೇಡಿಕೆಯಿಟ್ಟ ಅಂಗಡಿ ಮಾಲೀಕ

ನಕ್ಸಲಿಸಂ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ದಿಟ್ಟ ಉತ್ತರ

ಪತ್ನಿ ಕೃತಿಕಾ ರೆಡ್ಡಿ ಹತ್ಯೆ ಬಗ್ಗೆ ಕೊನೆಗೂ ಸ್ಪೋಟಕ ಸತ್ಯ ಬಾಯ್ಬಿಟ್ಟ ಡಾ ಮಹೇಂದ್ರ ರೆಡ್ಡಿ

ಓಲಾ ಕಂಪೆನಿ ಎಂಜಿನಿಯರ್ ಅನುಮಾನಸ್ಪದ ಸಾವು, 28ಪುಟಗಳ ಡೆತ್‌ನೋಟ್‌ನಲ್ಲಿತ್ತು ಶಾಕಿಂಗ್ ಸಂಗತಿ

ಪ್ರತಿ ವರ್ಷದಂತೆ ಈ ಬಾರಿಯೂ ದೀಪಾವಳಿಗೆ ಈ ಕೆಲಸ ಮಾಡಲು ಮರೆಯದ ನರೇಂದ್ರ ಮೋದಿ

ಮುಂದಿನ ಸುದ್ದಿ
Show comments