Webdunia - Bharat's app for daily news and videos

Install App

ಶೀರೂರು ಶ್ರೀಗಳು ಸಲ್ಲಿಸಿದ್ದ ಕೇವಿಯಟ್ ಅನೂರ್ಜಿತ

Webdunia
ಸೋಮವಾರ, 23 ಜುಲೈ 2018 (16:44 IST)
ಪಟ್ಟದ ದೇವರನ್ನು ಹಿಂದಿರುಗಿಸುವ ವಿಚಾರಕ್ಕೆ ಸಂಬಂಧಿಸಿದ 6 ಮಠಾಧೀಶರ ವಿರುದ್ಧ ಶೀರೂರು ಶ್ರೀಗಳು ಸಲ್ಲಿಸಿದ್ದ ಕೇವಿಯಟ್ ಅನೂರ್ಜಿತಗೊಂಡಿದೆ. ಕೇವಿಯಟ್ಗೆ 90 ದಿನಗಳ ಕಾಲಾವಕಾಶವಿದ್ದು, ಅವಧಿಯಲ್ಲಿ ಶಿರೂರು ಶ್ರೀ ಹಾಗೂ ಅವರ ಮಠದ ವಿರುದ್ಧ ಯಾರೂ ಮಾತನಾಡಬಾರದು. ಮತ್ತು ಶಿಷ್ಯ ಸ್ವೀಕಾರಕ್ಕಾಗಿ ಯಾರೂ ಒತ್ತಾಯ ಮಾಡುವಂತಿಲ್ಲ ಎಂದು ಹೆಳಲಾಗಿತ್ತು

ಪಟ್ಟದ ದೇವರನ್ನು ಕೊಡದಿದ್ದರೆ ಮಠಾಧೀಶರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸುವುದಾಗಿ ಶೀರೂರು ಶ್ರೀಗಳು ತಿಳಿಸಿದದ್ದರು. ಇನ್ನು ವಿಚಾರಕ್ಕೆ ಸಂಬಂಧಿಸಿದಂತೆ  ಪ್ರಕರಣ ದಾಖಲಿಸಲು ಬುಧವಾರ ಬರುವುದಕ್ಕಾಗಿ ನ್ಯಾಯವಾದಿ ರವಿ ಕಿರಣ ಮುರುಡೇಶ್ವರ್ ಅವರಿಗೆ ಶೀರೂರು ಶ್ರಿಗಳು ತಿಳಿಸಿದ್ದರುಆದ್ರೆ ಶೀರೂರು ಶ್ರೀಗಳು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಕಾರಣ ಅದು ಸಾಧ್ಯವಾಗಿರಲಿಲ್ಲ. ಇದೀಗ ಶೀರೂರು ಶ್ರೀಗಳ ಸಾವಿನಿಂದಾಗಿ ಸಹಜವಾಗಿಯೇ ಕೇವಿಯಟ್ ಅರ್ಜಿ ಅನೂರ್ಜಿತಗೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾರಿ ನಿರ್ದೇಶನಾಯಕ್ಕೆ ದೂರು ನೀಡಿದ್ದು ಯಾರೆಂದು ಗೊತ್ತು: ಸ್ಪಷ್ಟ ಮಾಹಿತಿಯಿದೆ ಎಂದ ಸಚಿವ ಸತೀಶ್‌ ಜಾರಕಿಹೊಳಿ

ಬ್ರಿಕ್ಸ್ ಶೃಂಗಸಭೆ ವೇಳೆ ಪ್ರಧಾನಿ ಮೋದಿ ಆಯೋಜಿಸಿದ್ದ ಗೌರವ ಭೋಜನಕೂಟಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಗೈರು

ಜಾವಾ ಸಮುದ್ರದಲ್ಲಿ 241 ಪ್ರಯಾಣಿಕರಿದ್ದ ಹಡಗು ಸಂಪರ್ಕ ಕಡಿತ: ಹೆಲಿಕಾಪ್ಟರ್‌ ಮೂಲಕ ಹುಡುಕಾಟ

ಆತ್ಮಹತ್ಯೆ ಮಾಡಿಕೊಳ್ಳಲು ಕಾಲುವೆಗೆ ಹಾರಿದ ಮಹಿಳೆಯನ್ನು ಹೀರೋಗಳಂತೆ ಕಾಪಾಡಿದ ಯುವಕರು, Video

ಮಸೀದಿ ರಸ್ತೆಯಲ್ಲಿ ಮೆರವಣಿಗೆ ಹೋಗಬಾರದು ಎಂದ ಪೊಲೀಸರಿಗೆ ಚಾಲೆಂಜ್ ಮಾಡಿದ ಪ್ರತಾಪ್ ಸಿಂಹ ಪೇಟೆ ರೌಡಿ ಎಂದ ಪ್ರಿಯಾಂಕ್ ಖರ್ಗೆ

ಮುಂದಿನ ಸುದ್ದಿ
Show comments