Select Your Language

Notifications

webdunia
webdunia
webdunia
Sunday, 13 April 2025
webdunia

ಬೆಂಗಳೂರಿನ ಕುಖ್ಯಾತ ರೌಡಿ ಬಲರಾಮನ ಸಹಚರ ಮುಲಾಮನನ್ನು ಬಂಧಿಸಿದ ಸಿಸಿಬಿ ಪೊಲೀಸರು

ಬೆಂಗಳೂರು
ಬೆಂಗಳೂರು , ಬುಧವಾರ, 26 ಡಿಸೆಂಬರ್ 2018 (10:39 IST)
ಬೆಂಗಳೂರು : ಇಂದು ನಸುಕಿನ ಜಾವ ಬೆಂಗಳೂರಿನ ಕುಖ್ಯಾತ ರೌಡಿ ಬಲರಾಮನ ಸಹಚರ  ಮುಲಾಮ ಅಲಿಯಾಸ್ ಲೋಕೇಶ್ ನನ್ನು ಮತ್ತೆ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.


ಇತ್ತೀಚೆಗೆ ಮುಲಾಮನ ವಿರುದ್ಧ ಎರಡು ಜೀವ ಬೆದರಿಕೆ ಕೇಸ್ ದಾಖಲಾಗಿತ್ತು. ಮುಲಾಮ ಭೂಮಿ ಕಬಳಿಸಲು ಹೋಗಿ ಕೊಲೆ ಬೆದರಿಕೆ ಹಾಕಿದ್ದನು. ಮುಲಾಮನ ವಿರುದ್ಧ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಲವಾರು ಪ್ರಕರಣಗಳು ದಾಖಲಾಗಿವೆ.


ಈ ಹಿನ್ನಲೆಯಲ್ಲಿ ಇಂದು ನಸುಕಿನ ಜಾವ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸ್, ದೇವನಹಳ್ಳಿ ಏರ್‌ಪೋರ್ಟ್ ಬಳಿ ಕುಖ್ಯಾತ ರೌಡಿ ಮುಲಾಮನನ್ನ ಅರೆಸ್ಟ್ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್, ಜೆಡಿಎಸ್ ನಲ್ಲಿ ಗುಂಪುಗಾರಿಕೆ ಇದೆ - ಕೆ.ಎಸ್.ಈಶ್ವರಪ್ಪ