Daily Horoscope
✕

ನೆರೆ ಪರಿಹಾರ : ಕೇಂದ್ರ ಸರಕಾರ ಇಷ್ಟು ಹಣ ಕೊಡಲೇಬೇಕು ಅಂದ ಕಾಂಗ್ರೆಸ್

Webdunia
ಶನಿವಾರ, 5 ಅಕ್ಟೋಬರ್ 2019 (14:23 IST)
ಕೇಂದ್ರ ಸರ್ಕಾರದಿಂದ ನೆರೆ ಪರಿಹಾರ ಬಿಡುಗಡೆ ಮಾಡಲಾಗಿದೆ. ಆದರೆ ಕೇಂದ್ರ ಕನಿಷ್ಠ ಪಕ್ಷ ರಾಜ್ಯಕ್ಕೆ 5 ಸಾವಿರ ಕೋಟಿ ಬಿಡುಗಡೆ ಮಾಡಬೇಕು.

ಹೀಗಂತ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಆಗ್ರಹ ಮಾಡಿದ್ದಾರೆ.

ರಾಜ್ಯದಲ್ಲಿ ಸಾವಿರಾರು ಕೋಟಿ ರೂಪಾಯಿಯಷ್ಟು ಆಸ್ತಿ - ಪಾಸ್ತಿ ಹಾಳಾಗಿದ್ದು, ನೆರೆಗೆ ರಾಜ್ಯದ ಜನ ಸಿಲುಕಿ ಎರಡುವರೆ ತಿಂಗಳಾಗಿದೆ. ಆದರೆ ರಾಜ್ಯ ಸರ್ಕಾರ ನೀಡಿದ ಪರಿಹಾರ ಸಂತ್ರಸ್ಥರಿಗೆ ತಲುಪಿಲ್ಲ. ಜನ ಬೀದಿಪಾಲಾಗುತ್ತಿದ್ದಾರೆ.

ಆದರೆ ಇದೀಗ ಕೇಂದ್ರ ಸರ್ಕಾರ 1200 ಕೋಟಿ ಬಿಡುಗಡೆ ಮಾಡಿದೆ. ಕನಿಷ್ಠ 5 ಸಾವಿರ ಕೋಟಿ ರೂ. ಹಣವನ್ನಾದರೂ ಬಿಡುಗಡೆ ಮಾಡಬೇಕು.

ಈ ಹಿಂದೆ ನಮ್ಮ ಸರ್ಕಾರ ಇದ್ದಾಗ ಇಷ್ಟೊಂದು ನೆರೆ ಬರದಿದ್ದರೂ 16 ಸಾವಿರ ಕೋಟಿ ಬಿಡುಗಡೆ ಮಾಡಿತ್ತು. ಜನ ಇಷ್ಟೊಂದು ಕಷ್ಟದಲ್ಲಿದ್ದಾಗ ರಾಜ್ಯ ಸರ್ಕಾರ ಕ್ರೀಯಾಶೀಲವಾಗಬೇಕಿತ್ತು ಎಂದು ಲೇವಡಿ ಮಾಡಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments