Daily Horoscope

Select Your Language

Notifications

webdunia
webdunia
webdunia
webdunia

ಸಿಇಟಿ ಪರಿಷ್ಕೃತ ರಾಂಕಿಂಗ್ ಶನಿವಾರ ಪ್ರಕಟ

ಸಿಇಟಿ ಪರಿಷ್ಕೃತ ರಾಂಕಿಂಗ್ ಶನಿವಾರ ಪ್ರಕಟ
ಹೈಕೋರ್ಟ್ ಆದೇಶವನ್ನು ಮನ್ನಿಸಿ ಸಿದ್ಧಪಡಿಸಿರುವ ಸಿಇಟಿ ಪರಿಷ್ಕೃತ ರಾಂಕಿಂಗ್ ಪಟ್ಟಿಯನ್ನು ಶನಿವಾರ (ಅಕ್ಟೋಬರ್ 1) ಮಧ್ಯಾಹ್ನ 2 ಗಂಟೆಗೆ ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ ಅವರು ತಿಳಿಸಿದ್ದಾರೆ.
 
ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ karresults.nic.in ನಲ್ಲಿ ನೋಡಬಹುದು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ಪಕ್ಷ ಬಿಬಿಎಂಪಿ ಚುನಾವಣೆ ಎದುರಿಸಲು ಸಿದ್ದ- ಅಬ್ದುಲ್ ವಾಜೀದ್