Webdunia - Bharat's app for daily news and videos

Install App

ಅಪಾರ್ಟ್​​ಮೆಂಟ್​​​ನಿಂದ ಬಿದ್ದಿದ್ದ ಮಗು ಸಾವು

Webdunia
ಬುಧವಾರ, 15 ಮಾರ್ಚ್ 2023 (12:48 IST)
ಕಳೆದ ನಾಲ್ಕು ದಿನಗಳ ಹಿಂದೆ ಕೆಂಗೇರಿಯ ಅಪಾರ್ಟ್ಮೆಂಟ್ ಮೇಲಿಂದ ಬಿದ್ದು ಮೂರು ವರ್ಷದ ರಾಹುಲ್ ಎಂಬ ಮಗು ಗಾಯಗೊಂಡಿತ್ತು. ತಕ್ಷಣ ಮಗುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದ್ದು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಗು ಸಾವನಪ್ಪಿದೆ.. ಮಾರ್ಚ್​​ 10ರಂದು ಕಲಬುರ್ಗಿಯ ಶಿವಪ್ಪ ಮತ್ತು ಅಂಬಿಕಾ ದಂಪತಿಯ ಮಗು ಮನೆಯ ಬಾಲ್ಕನಿಯಲ್ಲಿ ಆಟವಾಡುತ್ತಾ ಕಾಲು ಜಾರಿ ಕೆಳಗೆ ಬಿದ್ದಿತ್ತು.. ಮಗುವಿನ ತಾಯಿ ಇನ್ನೊಂದು ಮಗುವಿಗೆ ಊಟ ಮಾಡಿಸುತ್ತಿದ್ದು, ರಾಹುಲ್​​ ಕಡೆ ಗಮನನೀಡಿರಲಿಲ್ಲ. ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments