ಸಿಎಂ ದೆಹಲಿಗೆ ಭೇಟಿ ನೀಡಿದ ಬೆನ್ನಲ್ಲೇ ಸಂಪುಟ ರಚನೆಗೆ ಸರ್ಕಸ್

Webdunia
ಶುಕ್ರವಾರ, 18 ಸೆಪ್ಟಂಬರ್ 2020 (10:53 IST)
ಬೆಂಗಳೂರು : ಸಿಎಂ ದೆಹಲಿಗೆ ಭೇಟಿ ನೀಡಿದ ಬೆನ್ನಲ್ಲೇ  ಸಂಪುಟ ರಚನೆಯ ಸರ್ಕಸ್ ಮಾಡಲಾಗುತ್ತಿದ್ದು,  ಹೈಕಮಾಂಡ್ ಒಪ್ಪಿದ್ರೆ ಮಾತ್ರ ಸಂಪುಟ ವಿಸ್ತರಣೆ ಮಾಡಲಾಗುವುದು ಎನ್ನಲಾಗಿದೆ.

ಈ ಬಾರಿ 3 ಇಲ್ಲವೇ 4 ಮಂದಿಗೆ ಮಂತ್ರಿ ಭಾಗ್ಯ ಲಭಿಸಲಿದೆ. ಆರ್.ಶಂಕರ್, ಎಂಟಿಬಿಗೆ ಸಚಿವ ಸ್ಥಾನ ಪಕ್ಕಾ ಎನ್ನಲಾಗಿದ್ದು, ವಿಶ್ವನಾಥ್ ಗೆ ಪಕ್ಷದೊಳಗೆ ವಿರೋಧ ಹಿನ್ನಲೆ ಮಂತ್ರಿಗಿರಿ ಸಿಗೋದು ಡೌಟ್ ಎನ್ನಲಾಗಿದೆ.

ಹಾಗೇ ಪಕ್ಷದ ನಿಷ್ಠಾವಂತನಿಗೆ ಸಚಿವ ಸ್ಥಾನ ಸಾಧ್ಯತೆ ಇದೆ ಎನ್ನಲಾಗಿದೆ. ಲಿಂಬಾವಳಿಗೆ ಈ ಬಾರಿ ಮಂತ್ರಿಯಾಗೋ ಚಾನ್ಸ್ ಇದ್ದು, ಪ್ರಬಲ ನಾಯಕನಿಗೆ ಮಣೆ ಹಾಕಲು ಚಿಂತನೆ ನಡೆಸಲಾಗುತ್ತಿದೆ ಎನ್ನಲಾಗಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಣಾಮ್ ಸಾಬ್ ಪ್ರೊಟೆಸ್ಟ್ ಮಾಡ್ತಿದ್ದೀನಿ.. ಬರ್ತ್ ಡೇ ದಿನ ಬಿವೈ ವಿಜಯೇಂದ್ರಗೆ ಅಮಿತ್ ಶಾ ಕಾಲ್ video

ಮೈಸೂರಿಗೆ ಫ್ಲೈ ಓವರ್ ಬೇಡವೇ ಬೇಡ: ಸಿಎಂಗೆ ಪತ್ರ ಬರೆದ ಸಂಸದ ಯದುವೀರ್ ಒಡೆಯರ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜಿಯೋ ಫೋನ್ ನಲ್ಲಿ ಬಳಸಿದ್ರೆ ಅದಾನಿಗೆ ದುಡ್ಡು: ರಾಹುಲ್ ಗಾಂಧಿ ಹೇಳಿಕೆ ಭಾರೀ ಟ್ರೋಲ್ video

ಮುಂದಿನ ಸುದ್ದಿ
Show comments