Select Your Language

Notifications

webdunia
webdunia
webdunia
webdunia

ಈ ನಿಟ್ಟಿನಲ್ಲಿ ಕಾರ್ಯಕಾರಿಣಿ ಸಭೆ ಕರೆದ ಸಿಎಂ

ಈ ನಿಟ್ಟಿನಲ್ಲಿ ಕಾರ್ಯಕಾರಿಣಿ ಸಭೆ ಕರೆದ ಸಿಎಂ
ಬೆಂಗಳೂರು , ಶನಿವಾರ, 5 ಡಿಸೆಂಬರ್ 2020 (12:10 IST)
ಬೆಂಗಳೂರು : ಪಕ್ಷದ ಸಂಘಟನೆಗಾಗಿ ಕಾರ್ಯಕಾರಿಣಿ ಸಭೆ ನಡೆಸಲಾಗುವುದು ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರಿಷ್ಠರ ಮಾರ್ಗದರ್ಶನದಲ್ಲಿ ಸಭೆ ನಡೆಸುತ್ತೇವೆ. ಮುಂದಿನ ಚುನಾವಣೆಯಲ್ಲಿ 150 ಸೀಟ್ ಗುರಿಯನ್ನು ಹೊಂದಿದ್ದೇವೆ. ಈ ನಿಟ್ಟಿನಲ್ಲಿ ಕಾರ್ಯಕಾರಿಣಿ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ವಿರುದ್ಧ ವಾಟಾಳ್ ನಾಗರಾಜ್ ವಾಗ್ದಾಳಿ