ಸಿದ್ದು ಹೇಳಿಕೆಗೆ ಪ್ರತಿಕ್ರಿಯೆ ನೀಡದ ಸಿಎಂ

Webdunia
ಭಾನುವಾರ, 30 ಸೆಪ್ಟಂಬರ್ 2018 (20:35 IST)
ವಿಧಾನ ಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ರಾಹು-ಕೇತು ಒಂದಾಗಿ ತಮ್ಮನ್ನು ಸೋಲಿಸಿದ್ದಾರೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ಸಿಎಂ ನಿರಾಕರಿಸಿದ್ದಾರೆ.

ಸಿದ್ದರಾಮಯ್ಯ ತಮ್ಮ ಭಾವನೆಗಳನ್ನು ಹೊರಹಾಕಿದ್ದಾರೆ. ಅದಕ್ಕೆ ಪ್ರತಿಕ್ರಿಯೆ ನೀಡುವ ಅಗತ್ಯ ಇಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಸಿದ್ದರಾಮಯ್ಯನವರು ಯಾವ ಕಾರಣಕ್ಕೆ ಹಾಗೂ ಯಾರನ್ನು ಗಮನದಲ್ಲಿಟ್ಟುಕೊಂಡು ರಾಹು-ಕೇತುಗಳಿಗೆ ಹೋಲಿಕೆ ಮಾಡಿದ್ದಾರೋ ಗೊತ್ತಿಲ್ಲ. ಹಾಗಾಗಿ ಈ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಸಿಎಂ ಹೆಚ್.ಡಿ.ಕೆ ಹೇಳಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶ್ರೀಕೃಷ್ಣನಂತೆ ಯಾವುದೇ ಮಗು ಜೈಲಿನಲ್ಲಿ ಜನಿಸಿದ ಕಳಂಕವನ್ನು ಎದುರಿಸಬಾರದು: ನಿದಾ ಖಾನ್‌ಗೆ ಜಾಮೀನು

ಕೋಝಿಕ್ಕೋಡ್ ರೈಲ್ವೆ ನಿಲ್ದಾಣದ ಗಡಿಯಾರ ಗೋಪುರ ಕುಸಿತ, ತಪ್ಪಿದ ಭಾರೀ ದುರಂತ

ಜಿಬಿಎ ಚುನಾವಣೆ ಇನ್ನೂ ಮುಂದೂಡಬೇಡಿ: ಎಸ್.ಆರ್.ವಿಶ್ವನಾಥ್

ರೈಲು ಬರುವ ವೇಳೆಗೆ ಟ್ರ್ಯಾಕ್ ನಲ್ಲೇ ನಿಂತಿದ್ದ ವ್ಯಕ್ತಿ: ಹೀರೋನಂತೆ ಬಂದ ಗಾರ್ಡ್ ಮಾಡಿದ್ದೇನು ನೋಡಿ Video

ಸರ್ಕಾರವನ್ನು ಜನರು ಹುಡುಕಬಾರದು, ಜನರ ಬಳಿಯೇ ಸರ್ಕಾರ ಹೋಗಬೇಕು

ಮುಂದಿನ ಸುದ್ದಿ
Show comments