Webdunia - Bharat's app for daily news and videos

Install App

ಅರಣ್ಯವಾಸಿಗಳ ಪರ ಅಧಿಕಾರಿಗಳಿಗೆ ಖಡಕ್ ಸೂಚನೆ ಕೊಟ್ಟ ಸಿಎಂ

Sampriya
ಮಂಗಳವಾರ, 28 ಜನವರಿ 2025 (16:24 IST)
ಬೆಂಗಳೂರು: ಯಾವುದೇ ಕಾರಣಕ್ಕೂ ಅರಣ್ಯವಾಸಿಗಳನ್ನು ಕಾಡಿನಿಂದ ಹೊರಗೆ ಹಾಕಬಾರದು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅನುಸೂಚಿತ ಜಾತಿ, ಬುಡಕಟ್ಟುಗಳ ರಾಜ್ಯಮಟ್ಟದ ಜಾಗೃತ ಉಸ್ತುವಾರಿ ಮೇಲ್ವಿಚಾರಣಾ ಸಮಿತಿ‌ ಜೊತೆ ಸಭೆ ನಡೆಸಿದ ಅವರು, ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ಹಕ್ಕು ಪತ್ರ ಸಮರ್ಪಕವಾಗಿ ನೀಡಬೇಕು. ಅರಣ್ಯವಾಸಿಗಳನ್ನು ಕಾಡಿನಿಂದ ಹೊರಗೆ ಹಾಕಬಾರದು ಎಂದರು.

ಸಭೆಗೆ ಅಧಿಕಾರಿಗಳು ನೀಡಿರುವ ಅನುಪಾಲನಾ ವರದಿಯಲ್ಲಿ ಮುಂದಿನ ಬಾರಿ ಜಿಲ್ಲಾವಾರು ಅಂಕಿ ಅಂಶ ನಮೂದಿಸಲು ಸಿಎಂ ಸೂಚನೆ ನೀಡಿದರು. ಅದಲ್ಲದೆ ಈ ಸಂದರ್ಭದಲ್ಲಿ ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಪಾಕಿಸ್ತಾನದ ಜೊತೆ ಯುದ್ಧ ನಡೆದರೆ ಭಾರತದ ಜೊತೆ ಯಾವೆಲ್ಲಾ ರಾಷ್ಟ್ರ ನಿಲ್ಲಬಹುದು ನೋಡಿ

Pehalgam: ಪಾಕಿಸ್ತಾನಕ್ಕೆ ಹನಿ ನೀರೂ ಹೋಗದಂತೆ ಭಾರತ ಮಾಡಿಕೊಂಡ ಉಪಾಯಗೇಳನು

Indian Army: ಮತ್ತೆ ಗಡಿಯಲ್ಲಿ ಪಾಕಿಸ್ತಾನ ಕ್ಯಾತೆ: ಗುಂಡಿನ ದಾಳಿಗೆ ಭಾರತೀಯರಿಂದಲೂ ಗುಂಡೇ ಉತ್ತರ

Karnataka Weather: ರಾಜ್ಯದಲ್ಲಿ ಇಂದು ಈ ಎಲ್ಲಾ ಜಿಲ್ಲೆಗಳಿಗೆ ಭಾರೀ ಮಳೆ

Pehalgam: ಕಾಶ್ಮೀರ ಪ್ರವಾಸ ಕ್ಯಾನ್ಸಲ್ ಮಾಡ್ತಿರುವ ಜನ: ರೊಚ್ಚಿಗೆದ್ದ ಕಾಶ್ಮೀರಿಗರು

ಮುಂದಿನ ಸುದ್ದಿ
Show comments