ಅಕ್ಟೋಬರ್ 7ಕ್ಕೆ ಸರ್ವಪಕ್ಷ ಸಭೆ ಕರೆದ ಸಿಎಂ

Webdunia
ಸೋಮವಾರ, 3 ಅಕ್ಟೋಬರ್ 2022 (21:16 IST)
ಮೀಸಲಾತಿ ಹೆಚ್ಚಳದ ನಿರೀಕ್ಷೆಯಲ್ಲಿರುವ SC, ST ಸಮುದಾಯಕ್ಕೆ ಸಿಎಂ ಬೊಮ್ಮಾಯಿ ಸಿಹಿಸುದ್ದಿ ನೀಡಿದ್ದು, SC,ST ಮೀಸಲಾತಿ ಹೆಚ್ಚಳ ವಿಚಾರವಾಗಿ ಚರ್ಚೆ ನಡೆಸಲು ಸಿಎಂ ಬಸವರಾಜ ಬೊಮ್ಮಾಯಿ ಅಕ್ಟೋಬರ್ 7ಕ್ಕೆ ಸರ್ವಪಕ್ಷ ಸಭೆ ಕರೆದಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಅಕ್ಟೋಬರ್ 7ರ ಬೆಳಗ್ಗೆ 11.30ಕ್ಕೆ ಸರ್ವಪಕ್ಷ ಸಭೆ ನಿಗದಿಯಾಗಿದೆ. ವಿಧಾನಮಂಡಲದ ಉಭಯ ಸದನಗಳ ನಾಯಕರನ್ನು ಸಭೆಗೆ ಆಹ್ವಾನಿಸಲಾಗಿದ್ದು, ಮೀಸಲಾತಿಗೆ ಸಂಬಂಧಿಸಿದಂತೆ ರಚಿಸಿದ್ದ ನ್ಯಾ. ನಾಗಮೋಹನ್ ದಾಸ್ ಸಮಿತಿಯು ನೀಡಿರುವ ವರದಿ ಕುರಿತು ಚರ್ಚೆ ನಡೆಸಲಾಗುತ್ತದೆ. ನಾಗಮೋಹನ್ ದಾಸ್ ನೇತೃತ್ವದ ಸಮಿತಿ ವರದಿ ಸಲ್ಲಿಸಿದ್ದು, ಅದರನ್ವಯ SCಗೆ ಶೇ.15-17 ಮತ್ತು STಗೆ ಶೇ. 7ರಷ್ಟು ಮೀಸಲಾತಿ ಪರಿಗಣಿಸಬೇಕು ಎಂದು ತಿಳಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಗೆಲ್ಲುತ್ತಿದ್ದಂತೇ ಕಾರ್ಯಕರ್ತರಿಗೆ ಮುಂದಿನ ನಾಲ್ಕು ಟಾರ್ಗೆಟ್ ನೀಡಿದ ಪ್ರಧಾನಿ ಮೋದಿ

ಸಾಲುಮರದ ತಿಮ್ಮಕ್ಕನ ಕೊನೆಯ ಆಸೆ ಈಡೇರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments