Webdunia - Bharat's app for daily news and videos

Install App

ಸಚಿವ ಸ್ಥಾನ ನೀಡಲು ಸಿಎಂ ಭರವಸೆ ನೀಡಿದ್ದಾರೆ

Webdunia
ಮಂಗಳವಾರ, 24 ಅಕ್ಟೋಬರ್ 2023 (16:21 IST)
ಜೂನ್ ಒಳಗೆ ನನಗೆ ಮಂತ್ರಿ ಸ್ಥಾನ ನೀಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ತಿಳಿಸಿದ್ದಾರೆ. ಚಾಮರಾಜನಗರದಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ‘ಜೂನ್‌ನಲ್ಲಿ ನಿನಗೆ ಮಂತ್ರಿ ಸ್ಥಾನ ಕೊಡ್ತೀನಯ್ಯ’ ಅಂತ ಸ್ಪಷ್ಟವಾಗಿ ಹೇಳಿದ್ದಾರೆ. ಈ ಮೊದಲು ಉಪಸಭಾಪತಿ ಸ್ಥಾನ ಕೊಟ್ಟಿದ್ದರು. ಅದರೆ ನಾನೇ ಒಪ್ಪಲಿಲ್ಲ. ಆದರೆ ನನಗೆ ಮಂತ್ರಿ ಸ್ಥಾನ ಕೊಡೋದು ಬಿಡೋದು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗೆ ಬಿಟ್ಟ ವಿಚಾರವಾಗಿದ್ದು, ಬಲವಂತ ಮಾಡಲು ನಾನ್ಯಾರು?’ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರಕಾಶಿ ಮೇಘಸ್ಫೋಟ: ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ–ಕಾಲೇಜಿಗೆ ರಜೆ ಘೋಷಣೆ

ಧರ್ಮಸ್ಥಳ, ಎಲ್ಲರ ಚಿತ್ತ ನಾಳೆಯ ಕೊನೆಯ ಪಾಯಿಂಟ್‌ನತ್ತ, ಇಂದಿನ ಶೋಧದಲ್ಲಿ ಬಿಗ್‌ಟ್ವಿಸ್ಟ್‌

ಉತ್ತರಕಾಶಿಯ ರಣಭೀಕರ ಮೇಘಸ್ಫೋಟ: ಮಿಡಿದ ಮೋದಿಯಿಂದ, ರಕ್ಷಣಾ ನೆರವು ಘೋಷಣೆ

ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿಧನಕ್ಕೆ ಪ್ರಧಾನಿ ಮೋದಿ, ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಸಂತಾಪ

ಅಕ್ಟೋಬರ್ 1 ರಿಂದ ದೆಹಲಿಯಿಂದ ಮನಿಲಾಗೆ ನೇರ ವಿಮಾನಯಾನ ಆರಂಭ

ಮುಂದಿನ ಸುದ್ದಿ
Show comments