Select Your Language

Notifications

webdunia
webdunia
webdunia
webdunia

ನಾಳೆ ಶಕ್ತಿ ಯೋಜನೆಗೆ ಚಾಲನೆ ಕೊಡ್ತೀವಿ, ಎಲ್ರೂ ಬನ್ನಿ ಅಂತ ಹೇಳಿ ಹೊರಟ ಸಿಎಂ

ನಾಳೆ ಶಕ್ತಿ ಯೋಜನೆಗೆ ಚಾಲನೆ ಕೊಡ್ತೀವಿ
bangalore , ಶನಿವಾರ, 10 ಜೂನ್ 2023 (14:00 IST)
ಗ್ಯಾರಂಟಿಗಳ ಬಗ್ಗೆ ಎಲ್ಲ ಗೊಂದಲಗಳು ನಿವಾರಣೆ ಆಗಿವೆ.ಎಲ್ಲದರ ಬಗ್ಗೆ ಚರ್ಚೆ ಮಾಡಿ ಪರಿಹಾರ ಮಾಡಿದೀವಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ರು.ಅಲ್ಲದೇ ಈ ವೇಳೆ ಮೋದಿಯವರು ಎಷ್ಟು ಭರವಸೆ ಕೊಟ್ಟಿದ್ರು, ಎಲ್ಲ ಈಡೇರಿಸಿದ್ರಾ? ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದು,ನಾಳೆ ಶಕ್ತಿ ಯೋಜನೆಗೆ ಚಾಲನೆ ಕೊಡ್ತೀವಿ, ಎಲ್ರೂ ಬನ್ನಿ ಅಂತ ಹೇಳಿ ಸಿಎಂ ಸಿದ್ದರಾಮಯ್ಯ ಹೊರಟರು.
 

Share this Story:

Follow Webdunia kannada

ಮುಂದಿನ ಸುದ್ದಿ

ಮೋದಿಗೂ ಒಂದೇ ವೋಟು, ಸಫಾಯಿ ಕರ್ಮಚಾರಿಗೂ ಒಂದೇ ವೋಟು : ಸಿಎಂ