ಸಿಎಂ ಹೇಳಿಕೆ ತೀವ್ರವಾಗಿ ಖಂಡಿಸಿದ ರಾಮುಲು

Webdunia
ಬುಧವಾರ, 26 ಡಿಸೆಂಬರ್ 2018 (14:06 IST)
ರಾಜ್ಯದ ಮುಖ್ಯಮಂತ್ರಿ ಆದವರು ತಮ್ಮ ಸ್ಥಾನದ ಜವಾಬ್ದಾರಿ ಮರೆತು ಹೇಳಿಕೆ ನೀಡಿದ್ದಾರೆ ಎಂದು ಸಿಎಂ ಹೇಳಿಕೆಗೆ ಬಿಜೆಪಿ ಹಿರಿಯ ಶಾಸಕ ಬಿ.ಶ್ರೀರಾಮುಲು ತಿರುಗೇಟು ನೀಡಿದ್ದಾರೆ.

ಚಿತ್ರದುರ್ಗದಲ್ಲಿ ಬಿ.ಶ್ರೀರಾಮುಲು ಹೇಳಿಕೆ ನೀಡಿದ್ದು, ಸಿಎಂ ಅವರು ಅವರ ಪಕ್ಷದ ಕಾರ್ಯಕರ್ತನ ಕೊಲೆಯಾಗಿದೆ ಅನ್ನೋ ಕಾರಣಕ್ಕೆ ಉದ್ವೇಗದಿಂದ ಶೂಟ್ ಔಟ್ ಮಾಡಿ ಎಂದಿದ್ದಾರೆ. ಆದರೆ ರಾಜ್ಯದಲ್ಲಿ ನೂರಾರು ಹಿಂದು ಯುವಕರ ಹತ್ಯೆಗಳು ಆದಾಗ ಈ ಶಬ್ದ ಬಳಸಿಲ್ಲ.

ಕಾನೂನು ಸುವ್ಯವಸ್ಥೆ ಕಾಪಾಡಬೇಕಾದವರು ಈ ರೀತಿ ಮಾತನಾಡುವುದನ್ನ ಖಂಡಿಸುತ್ತೇನೆ ಎಂದರು.

ಜೆಡಿಎಸ್ ಮುಖಂಡನ ಹತ್ಯೆಗೆ ಸಂಬಂಧಿಸಿದಂತೆ ಸಿಎಂ ಹೇಳಿಕೆಗೆ ರಾಮುಲು ಖಂಡನೆ ವ್ಯಕ್ತಪಡಿಸಿದ್ದಾರೆ.
ಸಮ್ಮಿಶ್ರ ಸರ್ಕಾರ ಪತನಕ್ಕೆ ಸಂಬಂಧಿಸಿದಂತೆ ನಾನು ಮಾತನಾಡುವುದಿಲ್ಲ ಎಂದೂ ಬಿ. ಶ್ರೀರಾಮುಲು ಹೇಳಿಕೆ ನೀಡಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮುಂದಿನ ಸುದ್ದಿ
Show comments