ಬಿಜೆಪಿ ಬೂತ್ ವಿಜಯ ಅಭಿಯಾನಮನೆ ಮನೆಗೆ ತೆರಳಿ ಧ್ವಜ ಕಟ್ಟಿದ ಸಿಎಂ

Webdunia
ಸೋಮವಾರ, 2 ಜನವರಿ 2023 (20:52 IST)
ರಾಜ್ಯ ಬಿಜೆಪಿಯ ಮಹತ್ವಾಕಾಂಕ್ಷಿ ಬೂತ್ ವಿಜಯ ಅಭಿಯಾನ ಆರಂಭಗೊಂಡಿದೆ. ಕಾರ್ಯಕರ್ತರ ಮನೆಗಳಿಗೆ ಸಾಂಕೇತಿಕವಾಗಿ ಧ್ವಜ ಕಟ್ಟುವ ಮೂಲಕ 10 ದಿನಗಳ ಅಭಿಯಾನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು.ಅಭಿಯಾನಬಾವುಟ ಕಟ್ಟಿದ ಬಳಿಕ ಬಿಜೆಪಿ ಬೂತ್ ಕಮಿಟಿ ಸಭೆಯಲ್ಲಿ ಭಾಗಿಯಾದ ಸಿಎಂ, ಯಾವ ರೀತಿ ಅಭಿಯಾನ ನಡೆಸಬೇಕು ಎನ್ನುವ ಕುರಿತು ಬೂತ್ ಸಮಿತಿಗಳಿಗೆ ಮಾರ್ಗದರ್ಶನ ನೀಡಿದರು. ಇಂದಿನಿಂದ ಆರಂಭಗೊಂಡಿರುವ ಅಭಿಯಾನ ಜನವರಿ 12ರವರೆಗೂ ನಡೆಯಲಿದೆ. ಬಿಜೆಪಿ ಸಂಘಟನಾತ್ಮಕ 39 ಜಿಲ್ಲೆ, 312 ಮಂಡಳ, 1,445 ಮಹಾಶಕ್ತಿ ಕೇಂದ್ರ 11,642 ಶಕ್ತಿ ಕೇಂದ್ರ, 58,186 ಬೂತ್‌ಗಳಲ್ಲಿ ಅಭಿಯಾನ ಆರಂಭಗೊಂಡಿದೆ. ಶಿವಾಜಿನಗರದಲ್ಲಿ ಸಿಎಂ ಅಭಿಯಾನಕ್ಕೆ ಚಾಲನೆ ನೀಡಿದರು.ಮೂರು ಮನೆಗಳಿಗೆ ಸಿಎಂ ಧ್ವಜ ಕಟ್ಟುವ ಮೂಲಕ ಸಾಂಕೇತಿಕವಾಗಿ ಧ್ವಜ ಕಟ್ಟುವ ಅಭಿಯಾನಕ್ಕೆ ಚಾಲನೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಎಂ ಕಿಸಾನ್ ಯೋಜನೆಯ 21 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ್: ಖಾತೆ ಚೆಕ್ ಮಾಡಿಕೊಳ್ಳಿ

ಬೆಂಗಳೂರಿನಿಂದ ಮಂಗಳೂರಿಗೆ ಹಗಲು ಸಂಚರಿಸುವ ರೈಲ್ವೇ ಪ್ರಯಾಣಿಕರಿಗೆ ಗುಡ್ ನ್ಯೂಸ್

ಡಿಕೆ ಶಿವಕುಮಾರ್, ಸಿದ್ದರಾಮಯ್ಯನವರಿಗೆ ದೆಹಲಿಗೆ ಹೋಗಿ ಕೂರುವ ಘನಂದಾರಿ ಕೆಲಸ ಏನಿದೆ: ಆರ್ ಅಶೋಕ್

ಸಂಚಾರಿ ನಿಯಮ ಉಲ್ಲಂಘಿಸಿದ್ರೂ ಸಿಕ್ಕಿ ಬೀಳಬಾರದು: ಈ ಮಹಿಳೆ ಎಂಥಾ ಚಾಲಾಕಿ ನೋಡಿ

ಮೋಮೋಸ್ ಮಾರಿ ತಿಂಗಳಿಗೆ 31 ಲಕ್ಷ ಸಂಪಾದನೆ: ಬೆಂಗಳೂರಿನ ಬೀದಿ ಬದಿ ವ್ಯಾಪಾರಿ ಅಷ್ಟು ಫೇಮಸ್ ಅಂತೆ

ಮುಂದಿನ ಸುದ್ದಿ
Show comments