ಶಾಲಾ-ಕಾಲೇಜುಗಳನ್ನು ತೆರೆಯುವ ಕುರಿತು ಇಂದು ಮಹತ್ವದ ಸಭೆ ಕರೆದ ಸಿಎಂ

Webdunia
ಶುಕ್ರವಾರ, 23 ಅಕ್ಟೋಬರ್ 2020 (10:27 IST)
ಬೆಂಗಳೂರು :  ದೇಶದ 4 ರಾಜ್ಯಗಳಲ್ಲಿ ಈಗಾಗಲೇ ಹಂತ ಹಂತವಾಗಿ ಶಾಲಾ-ಕಾಲೇಜುಗಳ ಆರಂಭವಾದ ಹಿನ್ನಲೆಯಲ್ಲಿ  ಕೇಂದ್ರದ ಗೈಡ್ ಲೈನ್ಸ್ ಅನುಗುಣವಾಗಿ ಶಾಲಾ-ಕಾಲೇಜುಗಳನ್ನು ತೆರೆಯಲು  ರಾಜ್ಯ ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ.

ಸೋಂಕು ನಿಯಂತ್ರಣದಲ್ಲಿರುವ ರಾಜ್ಯಗಳಾದ ಪಂಜಾಬ್, ಯುಪಿ, ಸಿಕ್ಕಿಂ, ಹಿಮಾಚಲ ಪ್ರದೇಶದಲ್ಲಿ  ಈಗಾಗಲೇ ಶಾಲಾ-ಕಾಲೇಜುಗಳು ಆರಂಭವಾಗಿದೆ. ಅಲ್ಲದೇ ಶಾಲಾ-ಕಾಲೇಜುಗಳ ಆರಂಭಿಸುವ ತೀರ್ಮಾನ ಆಯಾ ರಾಜ್ಯ ಸರ್ಕಾರಕ್ಕೆ ಬಿಟ್ಟಿದ್ದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಈ ಹಿನ್ನಲೆಯಲ್ಲಿ ಇಂದು ಸಿಎಂ ಬಿಎಸ್ ಯಡಿಯೂರಪ್ಪ ಮಹತ್ವದ ಸಭೆ ಕರೆದಿದ್ದಾರೆ. ಇಂದು ಬೆಳಿಗ್ಗೆ 11 ಗಂಟೆಗೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಲಿದ್ದು, ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ್ಥ್ ನಾರಾಯಣ್, ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿಗೆ ಅಡ್ಡ ಬಂದ ನಾಯಿ: ಕಾರು ಪಲ್ಟಿಯಾಗಿ ಜನಸ್ನೇಹಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು

ನನ್ನೊಂದಿಗೆ ಆಟವಾಡಲು ಬರಬೇಡಿ: ಕೇಂದ್ರದ ವಿರುದ್ಧ ಬ್ಯಾನರ್ಜಿ ಕಿಡಿ

ಈ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲ್ಲ: ಮಲ್ಲಿಕಾರ್ಜುನ ಖರ್ಗೆ ಹಿಂಗದಿದ್ಯಾಕೆ

ದೇಶದ ಎರಡನೇ ಅತಿದೊಡ್ಡ ಮೀನು ಉತ್ಪಾದನಾ ರಾಜ್ಯವಾಗಿ ಗುಜರಾತ್

ಶಾಸಕರ ಖರೀದಿಗೆ ಹಣವಿದೆ, ರೈತರ ಸಂಕಷ್ಟಕ್ಕಿಲ್ಲ: ಜಗದೀಶ್ ಶೆಟ್ಟರ್ ಆಕ್ರೋಶ

ಮುಂದಿನ ಸುದ್ದಿ
Show comments