ನಾಳೆ ಕೃಷ್ಣಾ ನದಿಗೆ ಬಾಗಿನ ಅರ್ಪಿಸಲಿರುವ ಸಿಎಂ

Webdunia
ಶುಕ್ರವಾರ, 1 ಸೆಪ್ಟಂಬರ್ 2023 (20:04 IST)
ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿ ಕೃಷ್ಣಾ ನದಿಗೆ‌ (Krishna river) ನಿರ್ಮಿಸಲಾದ ಡ್ಯಾಂನಲ್ಲಿ ಕೃಷ್ಣಾ‌‌ ಭಾಗ್ಯ ಜಾಲ ‌ನಿಯಮಿತದಿಂದ ಗಂಗಾ ಪೂಜೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ನಾಳೆ ಕೃಷ್ಣಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ. ನಾಳೆ ಬೆಳಗ್ಗೆ ಬೆಂಗಳೂರಿನಿಂದ ವಿಮಾನದ ಮೂಲಕ ಬಳ್ಳಾರಿ‌ಯ ಜಿಂದಾಲ್​ಗೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದು, 11 ಗಂಟೆಗೆ ಜಿಂದಾಲ್​ನಿಂದ‌‌ ವಿಶೇಷ ಹೆಲಿಕಾಪ್ಟರ್ ಮೂಲಕ ಆಲಮಟ್ಟಿಗೆ ಆಗಮಿಸಲಿದ್ದಾರೆ. ಆಲಮಟ್ಟಿಯ‌ ಡ್ಯಾಂ ಆವರಣದಲ್ಲಿ ಮೊದಲು ಕೃಷ್ಣೆಗೆ‌ ಗಂಗಾಪೂಜೆ ನೆರವೇರಿಸಿ ಬಳಿಕ ಬಾಗಿನ‌ ಅರ್ಪಿಸಲಿದ್ದಾರೆ. ಜಿಲ್ಲಾ‌ ಉಸ್ತುವಾರಿ ಸಚಿವ ಎಂ‌ಬಿ‌ ಪಾಟೀಲ್ ಸೇರಿದಂತೆ ಜಿಲ್ಲೆಯ ಶಾಸಕರು ಮುಖಂಡರು ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಕೆಬಿಜೆಎನ್ಎಲ್​ಎಂಡಿ ಕಚೇರಿಯಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ 3 ಹಂತ ಕುರಿತ ಭೂಸ್ವಾಧೀನ, ಪುನರ್ ವಸತಿ, ಪುನರ್ ನಿರ್ಮಾಣ ಕುರಿತು ಅಧಿಕಾರಿಗಳೊಂದಿಗೆ ಸಭೆ ಮಾಡಲಿದ್ದಾರೆ. ಬಳಿಕ‌ ರೈತರ ಅಹವಾಲು ಸ್ವೀಕಾರ ಮಾಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಒಬ್ಬರು ಜಗತನ್ನು, ಇನ್ನೊಬ್ಬರು ದೇಶವನ್ನು ನಾಶ ಮಾಡುತ್ತಿದ್ದಾರೆ: ಟ್ರಂಪ್, ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಗರಂ

ಮುಂದಿನ ಸುದ್ದಿ
Show comments