Webdunia - Bharat's app for daily news and videos

Install App

ಅಧಿಕಾರಿಗಳ ಚಳಿ ಬಿಡಿಸಿದ ಶಾಸಕ

Webdunia
ಮಂಗಳವಾರ, 25 ಜೂನ್ 2019 (18:57 IST)
ಜನಸಾಮಾನ್ಯರ ಕೆಲಸ ಕಾರ್ಯಗಳನ್ನು ಸತಾಯಿಸುವ ಅಧಿಕಾರಿಗಳಿಗೆ ಶಾಸಕರೊಬ್ಬರು ಚಳಿ ಬಿಡಿಸಿದ್ದಾರೆ.

ಜನಸಾಮಾನ್ಯರ ಕೆಲಸ ಕಾರ್ಯಗಳನ್ನು ಸತಾಯಿಸಿ ಕಛೇರಿಗೆ ಅಲೆಸದೇ ನಿಗದಿತ ಅವಧಿಯೊಳಗೆ ಮಾಡಿಕೊಡಬೇಕು. ಹೀಗಂತ ಶಾಸಕ ನಾರಾಯಣಗೌಡರಿಂದ ಅಧಿಕಾರಿಗಳಿಗೆ ಕಂದಾಯ ಅದಾಲತ್ ಸಾರ್ವಜನಿಕ ಸಭೆಯಲ್ಲಿ ಸ್ಪಷ್ಟ  ಸೂಚನೆ ಕೊಡಲಾಗಿದೆ.

ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ಪಟ್ಟಣದ ಮಿನಿ ವಿಧಾನಸೌಧದ ಆವರಣದಲ್ಲಿ ನಡೆದ ಕಂದಾಯ ಅದಾಲತ್ ಕಾರ್ಯಕ್ರಮದಲ್ಲಿ ಪಾಂಡವಪುರ ಉಪವಿಭಾಗಾಧಿಕಾರಿ ಶೈಲಜಾ ಮತ್ತು ತಹಶೀಲ್ದಾರ್ ಎಂ.ಶಿವಮೂರ್ತಿ ಅವರಿದ್ದ ಸಭೆಯಲ್ಲಿ ಶಾಸಕರು, ಸಂಧ್ಯಾಸುರಕ್ಷಾ, ವಿಕಲಚೇತನ ಹಾಗೂ ರಾಷ್ಟ್ರೀಯ ಸಾಮಾಜಿಕ ಭದ್ರತಾ ಯೋಜನೆಯ ಫಲಾನುಭವಿಗಳಿಗೆ ಆದೇಶದ ಪ್ರ ಪತ್ರಗಳನ್ನು ವಿತರಿಸಿದರು.

ಪ್ರತಿ 10 ದಿನಗಳಿಗೊಮ್ಮೆ ಹೋಬಳಿ ಕೇಂದ್ರಗಳಲ್ಲಿ ಜನಸ್ಪಂದನಾ ಸಭೆಗಳನ್ನು ನಡೆಸಿ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಂಡು ಹಿಡಿಯುವಂತೆ ಶಾಸಕ ನಾರಾಯಣಗೌಡ ಹೇಳಿದ್ರು.  

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments