Select Your Language

Notifications

webdunia
webdunia
webdunia
webdunia

ಕರ್ನಾಟಕದಲ್ಲಿ ಮತ್ತಷ್ಟು ಹೆಚ್ಚಲಿದೆ ಚಳಿ

ಕರ್ನಾಟಕದಲ್ಲಿ ಮತ್ತಷ್ಟು ಹೆಚ್ಚಲಿದೆ ಚಳಿ
bangalore , ಬುಧವಾರ, 27 ಡಿಸೆಂಬರ್ 2023 (16:23 IST)
ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಶೀತಗಾಳಿ ಬೀಸುತ್ತಿದ್ದು, ಮುಂದಿನ ದಿನಗಳಲ್ಲಿ ಚಳಿ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯಾದ್ಯಂತ ಒಣಹವೆ ಮುಂದುವರೆದಿದೆ,.

ವಿಜಯಪುರದಲ್ಲಿ 10.9 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ತಅಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಕಡಿಮೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದ್ದು, ಬೆಳಗಿನ ಜಾವ ಮಂಜು ಮುಸುಕಿರಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

2 ಕೋಟಿ ಸಬ್ಸ್ಕ್ರೈಬರ್ ಪಡೆದ ವಿಶ್ವದ ಮೊದಲ ನಾಯಕ!ನಮೋ