Select Your Language

Notifications

webdunia
webdunia
webdunia
webdunia

ರಾಜರಾಜೇಶ್ವರಿ ನಗರ ವಲಯದ ವ್ಯಾಪ್ತಿಯ ವಿವಿಧ ಸ್ಥಳಗಳ ಪರಿಶೀಲನೆ ನಡೆಸಿದ ಆಯುಕ್ತರು

The commissioner inspected various places under Rajarajeshwari city zone
bangalore , ಶನಿವಾರ, 14 ಜನವರಿ 2023 (17:54 IST)
ರಾಜರಾಜೇಶ್ವರಿ ನಗರ ವಲಯದ ವ್ಯಾಪ್ತಿಯಿಂದ ಮಾಗಡಿ ರಸ್ತೆಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಪರಿಶೀಲನೆ ನಡೆಸಿದರು.
 
ಮಾಗಡಿ ರಸ್ತೆ ಬಳಿಯ ವಾರ್ಡ್ ರಸ್ತೆಗಳಲ್ಲಿ ಡಾಂಬರೀಕರಣ ಮಾಡಿರುವುದನ್ನು ಪರಿಶೀಲಿಸಿದ ವೇಳೆ ರಸ್ತೆ ಮೇಲೆ ಬೀಳುವ ನೀರು ಚರಂಡಿಗಳಿಗೆ ಸರಿಯಾಗಿ ಹೋಗಲು ಸಾಧ್ಯವಿಲ್ಲ ಎಂಬುದನ್ನು ಗಮನಿಸಿದರು. ಈ ಸಂಬಂಧ ಡಾಂಬರೀಕರಣ ಮಾಡುವ ಮುಂಚೆಯೇ ರಸ್ತೆಯನ್ನು ಪರಿಶೀಲಿಸಿಕೊಂಡು ಸರಿಯಾದ ಅನುಕ್ರಮದಲ್ಲಿ ಡಾಂಬರೀಕರಣ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು. 
 
ಈ ವೇಳೆ ವಲಯ ಜಂಟಿ ಆಯುಕ್ತರಾದ ನಾಗರಾಜ್, ವಲಯ ಮುಖ್ಯ ಅಭಿಯಂತರರಾದ ರಾಘವೇಂದ್ರ ಪ್ರಸಾದ್, ಅಧೀಕ್ಷಕ ಅಭಿಯಂತರರಾದ ನಂದೀಶ್ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
 

Share this Story:

Follow Webdunia kannada

ಮುಂದಿನ ಸುದ್ದಿ

ಸಾವಿರಾರು ಕೋಟಿ ಬಜೆಟ್ ಮಂಡಿಸೋ ಬಿಬಿಎಂಪಿ ಖಜಾನೆ ಖಾಲಿಯಾಯ್ತಾ..!?