ಪಂಚ ಗ್ಯಾರಂಟಿಯಿಂದ ಕಾಂಗ್ರೆಸ್ ಸರ್ಕಾರಕ್ಕೆಯೇ ಗ್ಯಾರಂಟಿ ಇಲ್ಲದಂತಾಗಿದೆ: ಬಸನಗೌಡ ಪಾಟೀಲ್ ವ್ಯಂಗ್ಯ

Sampriya
ಮಂಗಳವಾರ, 5 ನವೆಂಬರ್ 2024 (18:50 IST)
ವಿಜಯಪುರ: ಕಾಂಗ್ರೆಸ್‌ನ ಪಂಚ ಗ್ಯಾರಂಟಿಯಿಂದ ಸಚಿವರಿಗೆ ಎಲ್ಲಿ ಹಣ ತಿನ್ನಬೇಕು ಅನ್ನೋದು ಗೊತ್ತಾಗುತ್ತಿಲ್ಲ. ಗ್ಯಾರಂಟಿಯಿಂದಾಗಿ ಇದೀಗ ಕಾಂಗ್ರೆಸ್‌ ಸರ್ಕಾರಕ್ಕೆಯೇ ಗ್ಯಾರಂಟಿ ಇಲ್ಲದಂತಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವ್ಯಂಗ್ಯ ಮಾಡಿದ್ದಾರೆ.

ಜಿಲ್ಲೆಯಲ್ಲಿ ಮಾಧ್ಯಮದವೊಂದಿಗೆ ಮಾತನಾಡಿದ ಅವರು, ಸಚಿವ ತಿಮ್ಮಾಪುರ್ ವರ್ಗಾವಣೆ ಭ್ರಷ್ಟಾಚಾರ ವಿಚಾರವಾಗಿ, ಕಾಂಗ್ರೆಸ್ ಸರ್ಕಾರ  ಎಲ್ಲಾ ಇಲಾಖೆಗಳಲ್ಲಿ ಭ್ರಷ್ಟಾಚಾರ ಮಾಡಿದೆ. ಪಂಚ ಗ್ಯಾರಂಟಿಯಿಂದ ಸಚಿವರಿಗೆ ಎಲ್ಲಿ ಹಣ ತಿನ್ನಬೇಕು ಎಂದು ಗೊತ್ತಾಗುತ್ತಿಲ್ಲ. ಅಬಕಾರಿ ಇಲಾಖೆ ಹೊರತಾಗಿ ಸಚಿವರಿಗೆ ಮತ್ತೊಂದು ಸೋರ್ಸ್ ಇಲ್ಲ. ಅಬಕಾರಿ ಇಲಾಖೆಯ ವರ್ಗಾವಣೆಯಲ್ಲಿ ದೊಡ್ಡ ಉದ್ಯೋಗ ಹುಟ್ಟಿಕೊಂಡಿದೆ. ಏಕೆಂದರೆ ಅವರಿಗೆ ಗ್ಯಾರಂಟಿ ಇಲ್ಲ. ಗ್ಯಾರಂಟಿ ಕೊಟ್ಟ ಮೇಲೆ ಅವರ ಸರ್ಕಾರದ್ದೆ ಗ್ಯಾರಂಟಿ ಇಲ್ಲದಂತಾಗಿದೆ ಎಂದರು.

ಸಿದ್ದರಾಮಯ್ಯ ಅವರು ಸಿಎಂ ಆಗಿ ಎಷ್ಟು ದಿನಜ ಮುಂದುವರೆಯುತ್ತಾರೆಂಬ ಗ್ಯಾರಂಟಿ ಇಲ್ಲ. ಎಲ್ಲರೂ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಕಾಂಗ್ರೆಸ್ ಶಾಸಕರಿಗೆ ಏನೂ ಸಿಗುತ್ತಿಲ್ಲ ಹೀಗಾಗಿ ಹತಾಶರಾಗಿದ್ದಾರೆ. ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆಕ್ರೋಶ ಹೊರಹಾಕಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments