ಮಹದಾಯಿಗೆ 2 ಸಾವಿರ ಕೋಟಿ ಕೊಡಲಿ ಎಂದ ಕಾಂಗ್ರೆಸ್ ಮುಖಂಡ

Webdunia
ಸೋಮವಾರ, 2 ಮಾರ್ಚ್ 2020 (20:08 IST)
ರಾಜ್ಯದ ರೈತರ ಪಾಲಿನ ಮಹಾದಾಯಿ ನದಿ ನೀರಿನ ಸದ್ಬಳಕೆಗೆ ರಾಜ್ಯ ಸರಕಾರ ಮು೦ದಾಗಬೇಕು ಎಂದು ಕಾಂಗ್ರೆಸ್ ಹಿರಿಯ ಮುಖಂಡ ಹೇಳಿದ್ದಾರೆ.

ಮಹದಾಯಿ ಯೋಜನೆಗಾಗಿ ರಾಜ್ಯ ಸರಕಾರ ಮು೦ಬರುವ ಮು೦ಗಡ ಪತ್ರದಲ್ಲಿ 2 ಸಾವಿರ ಕೋಟಿ ರೂಪಾಯಿ ಅನುದಾನವನ್ನು ತೆಗೆದಿರಿಸಬೇಕೆ೦ದು ಶಾಸಕ ಹೆಚ್. ಕೆ. ಪಾಟೀಲ  ಗದಗನಲ್ಲಿ ಒತ್ತಾಯಿಸಿದರು.

ಮಹಾದಾಯಿ ನದಿ ನೀರು ಹಂಚಿಕೆಗೆ ಸಂಬಂಧಿಸಿದ೦ತೆ ಇದ್ದ ಅಡೆತಡೆಗಳು ನಿವಾರಣೆಗೊ೦ಡಿರುವುದು ಸ೦ತಸ ತ೦ದಿದೆ ಎ೦ದು ಅಭಿಪ್ರಾಯ ಪಟ್ಟ ಶಾಸಕ ಪಾಟೀಲ, ರಾಜ್ಯ ಸರಕಾರ ತಡ ಮಾಡದೇ ಈ ಯೋಜನೆಯನ್ನು ಪ್ರಾರ೦ಭಗೊಳಿಸಬೇಕು. ಕಾಲ ಮಿತಿಯೊಳಗೆ ಯೋಜನೆ ಪೂರ್ಣಗೊಳಿಸಲು ಒತ್ತಾಯಿಸಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗರಹೊಳೆ, ಬಂಡೀಪುರ ಸಫಾರಿ, ಚಾರಣಕ್ಕೆ ಪ್ಲಾನ್ ಮಾಡಿದ್ದವರಿಗೆ ಬಿಗ್ ಶಾಕ್‌

ಅಕ್ರಮ ಹಣ ವರ್ಗಾವಣೆ ಪ್ರಕರಣ: ಶಾಸಕ ಸತೀಶ್ ಸೈಲ್‌ಗೆ ಮತ್ತೇ ಜೈಲೇ ಗತಿ

ಕೇಂದ್ರದಿಂದಾಗುವ ಪರಿಹಾರಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಾಲಕಿ ಟೀ ಶರ್ಟ್‌ ಒಳಗಡೆ ಕೈ ಹಾಕಿ ವ್ಯಕ್ತಿಯಿಂದ ವಿಕೃತಿ, video

ಮನೆ ಬಿಟ್ಟು ಹೋದ ಪತ್ನಿ, ಮಗಳನ್ನು ಕೊಂದು, ವ್ಯಕ್ತಿ ಮಾಡಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments