Select Your Language

Notifications

webdunia
webdunia
webdunia
webdunia

ನಾಳೆ ಕಾಂಗ್ರೆಸ್​​ ಪ್ರಣಾಳಿಕೆ ಬಿಡುಗಡೆ ಸಾಧ್ಯತೆ

ನಾಳೆ ಕಾಂಗ್ರೆಸ್​​ ಪ್ರಣಾಳಿಕೆ ಬಿಡುಗಡೆ ಸಾಧ್ಯತೆ
ಚುನಾವಣೆಗೆ ಕೆಲ ದಿನಗಳು ಬಾಕಿ ಇದ್ದು, ಎಲ್ಲಾ ರಾಜಕೀಯ ಪಕ್ಷಗಳು ಪ್ರಣಾಳಿಕೆಯನ್ನು ಬಿಡುಗಡೆ ಮಾಡಿ, ಮತ ಸೆಳೆಯಲು ತಂತ್ರ ರೂಪಿಸಿವೆ.. ಬಿಜೆಪಿ ಇಂದು ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಲಿದ್ದು, ನಾಳೆ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಲು ಸಿದ್ದತೆ ಮಾಡಿಕೊಳ್ಳುತ್ತಿದೆ. ಈಗಾಗಲೇ 6 ಗ್ಯಾರಂಟಿಗಳನ್ನು ಘೋಷಣೆ ಮಾಡಿರುವ ಕೈ ಪಡೆ ನಾಳೆ ಮತ್ತಷ್ಟು ಹೊಸ ಯೋಜನೆಗಳನ್ನು ಘೋಷಿಸಲು ತುದಿಗಾಲಲ್ಲಿ ನಿಂತಿದೆ. ಚುನಾವಣೆ ಪ್ರಣಾಳಿಕೆಯಲ್ಲಿ ಎಲ್ಲಾ ಸಮುದಾಯ, ಎಲ್ಲಾ ವರ್ಗ, ಎಲ್ಲಾ ಜಾತಿ, ಎಲ್ಲಾ ಪಂಥಗಳನ್ನು ಗಮನದಲ್ಲಿಟ್ಟುಕೊಂಡೇ ರಚಿಸಲಾಗಿದೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನಮ್ಮ ಘೋಷಣೆಗಳನ್ನ ಕಾಂಗ್ರೆಸ್ ಕಾಪಿ ಮಾಡಿದೆ