ಅಧಿಕಾರಕ್ಕೆ ಬರಲೇಬೇಕು ಎಂದು ಪಣತೊಟ್ಟ ಕಾಂಗ್ರೆಸ್

Webdunia
ಭಾನುವಾರ, 10 ಏಪ್ರಿಲ್ 2022 (07:41 IST)
ಬೆಂಗಳೂರು : ಈ ಬಾರಿ ಅಧಿಕಾರಕ್ಕೆ ಬರಲೇಬೇಕು ಅಂತ ಪಣತೊಟ್ಟಿರುವ ಕಾಂಗ್ರೆಸ್, ಕೊನೆಗೂ ಪದಾಧಿಕಾರಿಗಳ ಪಟ್ಟಿ ಪ್ರಕಟಿಸಿದೆ. 
 
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಧ್ಯೆ 3 ವರ್ಷಗಳ ಸತತ ಹಗ್ಗ ಜಗ್ಗಾಟದ ನಂತರ ಈಗ ಪಟ್ಟಿ ರಿಲೀಸ್ ಆಗಿದ್ದು, ಪಟ್ಟಿ ಹನುಮಂತನ ಬಾಲದ ರೀತಿ ಇದೆ.
 
ಕೆಪಿಸಿಸಿಗೆ 109 ಪ್ರಧಾನ ಕಾರ್ಯದರ್ಶಿಗಳು, 40 ಉಪಾಧ್ಯಕ್ಷರನ್ನು ನೇಮಕ ಮಾಡಿ ಎಐಸಿಸಿ ಆದೇಶಿಸಿದೆ. ಎಲ್ಲಾ ರೀತಿಯ ಸಮೀಕರಣದ ತಂತ್ರ ಉಪಯೋಗಿಸಿರೋ ಎಐಸಿಸಿ ಅಳೆದ ತೂಗಿ ಲಿಸ್ಟ್ ರಿಲೀಸ್ ಮಾಡಿದೆ. 
 
53 ಒಬಿಸಿ, 25 ಎಸ್ಸಿ, 4 ಎಸ್ಟಿ, 4 ಮಹಿಳೆ, 22 ಅಲ್ಪಸಂಖ್ಯಾತ, 19 ಲಿಂಗಾಯತ, 5 ರೆಡ್ಡಿ ಲಿಂಗಾಯತ, 16 ಒಕ್ಕಲಿಗ, ಇತರೆ ಸಮುದಾಯದ 4 ಮತ್ತು ಓರ್ವ ಲೈಂಗಿಕ ಅಲ್ಪಸಂಖ್ಯಾತರಿಗೂ ಜವಾಬ್ದಾರಿ ನೀಡಲಾಗಿದೆ. ಪಟ್ಟಿಯಲ್ಲಿ ಸಿದ್ದರಾಮಯ್ಯ ಮೇಲುಗೈ ಸಾಧಿಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಮದುವೆ ಸಂಭ್ರಮಾಚರಣೆ ವೇಳೆ ಹೈಡ್ರೋಜನ್ ಬಲೂನ್ ಸ್ಪೋಟ: ವಧು ವರರ ಕತೆ ಏನಾಯ್ತು

ಮಲ್ಲಿಕಾರ್ಜುನ ಖರ್ಗೆ ಜೊತೆಗೆ ಡಿಕೆ ಶಿವಕುಮಾರ್: ಭಾರೀ ಕುತೂಹಲ ಮೂಡಿಸಿದ ನಡೆ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಈ ಒಂದು ಕಾರಣಕ್ಕೆ ಸಿದ್ದರಾಮಯ್ಯ ಮೇಲೆ ರಾಹುಲ್ ಗಾಂಧಿಗೆ ಹೆಚ್ಚು ಒಲವು

ಮುಂದಿನ ಸುದ್ದಿ