Publish Date: Fri, 31 Mar 2023 (14:51 IST)
Updated Date: Fri, 31 Mar 2023 (14:53 IST)
ದಾಸರಹಳ್ಳಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕಗ್ಗಂಟು ಇನ್ನೂ ಮುಗಿದಿಲ್ಲ.ಕೆಪಿಸಿಸಿ ಕಚೇರಿ ಮುಂಭಾಗ ಟಿಕೆಟ್ ಆಕಾಂಕ್ಷಿಗಳ ಶಕ್ತಿ ಪ್ರದರ್ಶನ ಮಾಡಲು ಮುಂದಾಗಿದ್ದಾರೆ.ಟಿಕೆಟ್ ಆಕಾಂಕ್ಷಿ ಕೃಷ್ಣಮೂರ್ತಿ, ನಾಗಭೂಷಣ್ ಬೆಂಬಲಿಗರಿಂದ ಪ್ರತಿಭಟನೆ ಮಾಡಲಾಗಿದೆ.ಟಿಕೆಟ್ ನೀಡುವಂತೆ ಒತ್ತಾಯಿಸಿ ನೂರಾರು ಸಂಖ್ಯೆಯಲ್ಲಿ ಆಗಮಿಸಿರುವ ಬೆಂಬಲಿಗರು ಧಿಕ್ಕಾರದ ಘೋಷಣೆ ಕೂಗುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ.