Publish Date: Fri, 16 Jun 2023 (16:55 IST)
Updated Date: Fri, 16 Jun 2023 (16:26 IST)
ಹೊಂದಾಣಿಕೆ ರಾಜಕೀಯ ಬಗ್ಗೆ ಪ್ರತಾಪ್ ಸಿಂಹ ಬಾಂಬ್ ವಿಚಾರವಾಗಿ ಹೊಂದಾಣಿಕೆ ರಾಜಕೀಯ ಜೀವಮಾನದಲ್ಲಿ ಮಾಡಿಲ್ಲ ಎಂದು ಬೊಮ್ಮಾಯಿ ಟಾಂಗ್ ನೀಡ್ತದಂತೆ ಇತ್ತಾ ಕಾಂಗ್ರೆಸ್ ಜೋಶಿ, ಸಂತೋಷ್ ಅವರು ಪ್ರತಾಪ್ ಸಿಂಹ ಹೆಗಲ ಮೇಲೆ ಗನ್ನಿಟ್ಟು .ಶೂಟ್ ಮಾಡಿದ ಗುಂಡು ಬೊಮ್ಮಾಯಿ ಎದೆಗೆ ತಗುಲಿದೆ.ಸಿಎಂ ಆದರೂ ಬಿಜೆಪಿಯ ಗರ್ಭಗುಡಿಯ ಒಳಗೆ ಪ್ರವೇಶ ಪಡೆಯಲಾಗದ ವಲಸಿಗ ಬೊಮ್ಮಾಯಿಯವರೇ ಜೋಶಿ ಸಂತೋಷರ ಮುಂದಿನ ಟಾರ್ಗೆಟ್ .ಬೊಮ್ಮಾಯಿಯವರನ್ನು ಮುಗಿಸಿದರೆ "ಟಾರ್ಗೆಟ್ ಲಿಂಗಾಯತ" ಕಾರ್ಯಾಚರಣೆ ಪೂರ್ಣಗೊಳಿಸಿದಂತಾಗುತ್ತದೆ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಟಾಂಗ್ ನೀಡಿದೆ.