Daily Horoscope

ಬೊಮ್ಮಾಯಿ ಹೇಳಿಕೆಗೆ ಟ್ವಿಟ್ ಮಾಡಿ ಕಾಂಗ್ರೆಸ್ ಟಾಂಗ್

Webdunia
ಶುಕ್ರವಾರ, 16 ಜೂನ್ 2023 (16:55 IST)
ಹೊಂದಾಣಿಕೆ ರಾಜಕೀಯ ಬಗ್ಗೆ ಪ್ರತಾಪ್ ಸಿಂಹ ಬಾಂಬ್ ವಿಚಾರವಾಗಿ ಹೊಂದಾಣಿಕೆ ರಾಜಕೀಯ ಜೀವಮಾನದಲ್ಲಿ ಮಾಡಿಲ್ಲ ಎಂದು ಬೊಮ್ಮಾಯಿ ಟಾಂಗ್ ನೀಡ್ತದಂತೆ ಇತ್ತಾ ಕಾಂಗ್ರೆಸ್ ಜೋಶಿ, ಸಂತೋಷ್ ಅವರು ಪ್ರತಾಪ್ ಸಿಂಹ ಹೆಗಲ ಮೇಲೆ ಗನ್ನಿಟ್ಟು .ಶೂಟ್ ಮಾಡಿದ ಗುಂಡು ಬೊಮ್ಮಾಯಿ ಎದೆಗೆ ತಗುಲಿದೆ.ಸಿಎಂ ಆದರೂ ಬಿಜೆಪಿಯ ಗರ್ಭಗುಡಿಯ ಒಳಗೆ ಪ್ರವೇಶ ಪಡೆಯಲಾಗದ ವಲಸಿಗ ಬೊಮ್ಮಾಯಿಯವರೇ ಜೋಶಿ ಸಂತೋಷರ ಮುಂದಿನ ಟಾರ್ಗೆಟ್ .ಬೊಮ್ಮಾಯಿಯವರನ್ನು ಮುಗಿಸಿದರೆ "ಟಾರ್ಗೆಟ್ ಲಿಂಗಾಯತ" ಕಾರ್ಯಾಚರಣೆ ಪೂರ್ಣಗೊಳಿಸಿದಂತಾಗುತ್ತದೆ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ‌ ಟಾಂಗ್ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments