ಯೇಸು ಪ್ರತಿಮೆ ನಿರ್ಮಾಣ ; ಇದು ಮತಾಂತರ ಮಾಡುವ ಹುನ್ನಾರ

Webdunia
ಸೋಮವಾರ, 13 ಜನವರಿ 2020 (10:48 IST)
ರಾಮನಗರ: ಕಪಾಲ ಬೆಟ್ಟದಲ್ಲಿ ಯೇಸು ಪ್ರತಿಮೆ ನಿರ್ಮಾಣ ವಿವಾದ ವಿಚಾರ ಸುಮಾರು ವರ್ಷಗಳಿಂದ ಮತಾಂತರ  ಮಾಡುವ ಹುನ್ನಾರ ನಡೀತಿದೆ ಎಂದು ಬಿಜೆಪಿ ವಕ್ತಾರ ಅಶ್ವತ್ಥ್ ನಾರಾಯಣ ಆರೋಪಿಸಿದ್ದಾರೆ.



ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನಕಪುರದಲ್ಲಿ ಇದು ರಾಜಕೀಯವಾಗಿ ನಡೀತಿರುವ ಆರೋಪ. ಸಮಾಜವನ್ನು ತಪ್ಪುದಾರಿಗೆ ಕೊಂಡೊಯ್ಯುವ ಹುನ್ನಾರ ನಡಿತಿದೆ. ಡಿಕೆ ಶಿವಕುಮಾರ್ ಬ್ರದರ್ಸ್ ಹುನ್ನಾರ ಮಾಡಿದ್ದಾರೆ. ಕಪಾಲಿ ಬೆಟ್ಟದಲ್ಲಿದ್ದ ಮುನೇಶ್ವರ ದೇವಾಲಯವನ್ನು ಮುಚ್ಚಿ ಈಗ ಯೇಸು ಪ್ರತಿಮೆ ನಿರ್ಮಾಣ ಮಾಡುತ್ತಿರುವುದು ಮೋಸ. ಹೀಗಾಗಿ ಇದರ ವಿರುದ್ಧ ನಾವು ಹೋರಾಟವನ್ನು ಮಾಡ್ತಿದ್ದೇವೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈತನ ಕೊಂದು ತೊಡೆ, ತಲೆ ಭಾಗ ತಿಂದು ಹಾಕಿದ ಹುಲಿ, ಮೈಸೂರಿನಲ್ಲಿ ವ್ಯಾಘ್ರ ದಾಳಿಗೆ ಮೂರು ಬಲಿ

ದಿಢೀರನೇ ತುಮಕೂರು ಪ್ರವಾಸವನ್ನು ರದ್ದು ಮಾಡಿದ ಸಿಎಂ, ಇದೇ ಕಾರಣ

ಪ್ರಧಾನಿಗೆ ಸಿಎಂ ಪತ್ರ ಬರೆದಿರುವ ಹಿಂದಿನ ಗುಟ್ಟು ಬಿಚ್ಚಿಟ್ಟ ಎಚ್ ಡಿ ಕುಮಾರಸ್ವಾಮಿ

ಬೀದಿ ನಾಯಿ ವಿಚಾರವಾಗಿ ಮಹತ್ವದ ಆದೇಶ ಹೊರಡಿಸಿದ ಸುಪ್ರೀಂ ಕೋರ್ಟ್‌

ಕಬ್ಬು ಬೆಳೆಗಾರರ ಪ್ರತಿಭಟನೆ ವೇಳೆ ಲಾಠಿ ಚಾರ್ಜ್: ಪೊಲೀಸರ ಮೇಲೆ ಕಲ್ಲು ತೂರಾಟ

ಮುಂದಿನ ಸುದ್ದಿ
Show comments