ಮತಾಂತರ ಕಾಯ್ದೆಯಿಂದ ಸಮಾಜಕ್ಕೆ ಒಳ್ಳೆದಾಗುತ್ತದೆ: ಅಶ್ವತ್ಥ್ ನಾರಾಯಣ

Webdunia
ಶುಕ್ರವಾರ, 24 ಡಿಸೆಂಬರ್ 2021 (07:19 IST)
ಬೆಳಗಾವಿ : ಆರ್ಎಸ್ಎಸ್ ಸಮಾಜದ ಪರವಾಗಿ ಕೆಲಸ ಮಾಡುತ್ತದೆ. ಆ ಸಂಘಟನೆ ಮಾಡುವುದೆಲ್ಲ ಒಳ್ಳೆಯದು ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆಯ ಸಚಿವ ಅಶ್ವತ್ಥ್ ನಾರಾಯಣ ಹೇಳಿದ್ದಾರೆ.

ಸುವರ್ಣಸೌಧದಲ್ಲಿ ಮಾತನಾಡಿದ ಅವರು, ಮತಾಂತರ ನಿಷೇಧ ಮಸೂದೆ ಅನುಮೋದನೆ ಆಗಿದೆ. ಸದನದಲ್ಲಿ ಇಂದು ಬಹಳಷ್ಟು ಚರ್ಚೆಗಳು ಆಗಿದೆ. ಆಮಿಷಕ್ಕೆ ಒಳಗಾಗಿ ಮತಾಂತರ ಆಗಬಾರದು ಅಂತಾ ಜಾರಿ ಮಾಡಿದ್ದೇವೆ.

ಪಾರದರ್ಶಕವಾಗಿ ಆಗಬೇಕು ಅಂತಾ ಮಸೂದೆ ಪಾಸ್ ಮಾಡಲಾಗಿದೆ  ಎಂದು ನುಡಿದರು.  ಈ ಕಾಯ್ದೆ ಸಮಾಜಕ್ಕೆ ಒಳ್ಳೆಯದಾಗುವಂತದ್ದು. ಕಾಯ್ದೆ ಜಾರಿ ಮಾಡಿದ ಕ್ರೆಡಿಟ್ ಬಿಜೆಪಿ ಪಕ್ಷಕ್ಕೆ ಬರುತ್ತೆ. ವಿರೋಧ ಪಕ್ಷ ಮಾಡಿದ್ದರೆ ಅವರಿಗೆ ಕ್ರೆಡಿಟ್ ಹೋಗುತ್ತಿತ್ತು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಮಿಳು ನಟ ವಿಜಯ್ ರಾಜಕೀಯ ರಾಲಿಯಲ್ಲಿ ಭೀಕರ ದುರಂತ: 33 ಸಾವು

ಗಣತಿದಾರ ಶಿಕ್ಷಕರಿಗೆ ಧಮ್ಕಿ ಹಾಕಿದ ಸಿಎಂ, ಸಮಸ್ಯೆ ಅರ್ಥ ಮಾಡಿಕೊಂಡಿದ್ದಾರಾ: ಸಿ.ಟಿ.ರವಿ

ಗುಂಡಿ ಪರಿಶೀಲಿಸಲು ಸ್ವತಃ ರಸ್ತೆಗಿಳಿದ ಸಿಎಂ ಸಿದ್ದರಾಮಯ್ಯ

ಜಾತಿಗಣತಿಯಲ್ಲಿ ನಿಮ್ಮ ಮಾಹಿತಿ ಸುರಕ್ಷಿತವಲ್ಲ: ತೇಜಸ್ವಿ ಸೂರ್ಯ ಶಾಕಿಂಗ್ ಹೇಳಿಕೆ

ಎಲ್ಲರೆದುರೇ ಪಾಕಿಸ್ತಾನ ಪ್ರಧಾನಿ ಷರೀಫ್ ಮಾನ ಕಳೆದ ಭಾರತೀಯ ಪತ್ರಕರ್ತೆ: ವಿಡಿಯೋ ಈಗ ಭಾರೀ ವೈರಲ್

ಮುಂದಿನ ಸುದ್ದಿ
Show comments