Webdunia - Bharat's app for daily news and videos

Install App

ಕೂಲಿಂಗ್‌ ಪಿರಿಯಡ್‌ ರದ್ದು ಮಾಡಿ ವಿಚ್ಛೇದನಕ್ಕೆ ಕೋರ್ಟ್ ಒಪ್ಪಿಗೆ

Webdunia
ಗುರುವಾರ, 7 ಸೆಪ್ಟಂಬರ್ 2023 (20:40 IST)
ಪ್ರಕರಣವೊಂದರಲ್ಲಿ ಪತಿ-ಪತ್ನಿ ಇಬ್ಬರು ದೂರವಾಗಿ ಪರಸ್ಪರ ವೃತ್ತಿಯ ಬಗ್ಗೆ ಗಮನ ಹರಿಸಲು ನಿರ್ಧರಿಸಿ ಸಮ್ಮತಿಯೊಂದಿಗೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಹಿನ್ನೆಲೆಯಲ್ಲಿ ವಿವಾಹ ವಿಚ್ಛೇದನ ಮಂಜೂರಾತಿಗೆ ಇರುವ ಒಂದು ವರ್ಷದ ಕಡ್ಡಾಯ ಅವಧಿಯನ್ನು ಅಂದ್ರೆ ಕೂಲಿಂಗ್‌ ಪಿರಿಯಡ್‌  ಮನ್ನಾ ಮಾಡಿ ವಿಚ್ಛೇದನಕ್ಕೆ ಹಾದಿ ಸುಗಮಗೊಳಿಸಿದೆ.ಬೆಂಗಳೂರಿನ  ಎಂಜಿನಿಯರ್‌ ದಂಪತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ.ನರೇಂದರ್‌ ಅವರ ನೇತೃತ್ವದ ವಿಭಾಗೀಯ ಪೀಠ, ವಿಚ್ಛೇದನ ಮಂಜೂರಾತಿಗೆ ನಿರಾಕರಿಸಿ ಮಧ್ಯಂತರ ಅರ್ಜಿ ವಜಾಗೊಳಿಸಿದ್ದ ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments