Webdunia - Bharat's app for daily news and videos

Install App

ಕೊರೊನಾ ಭೀತಿ ; ಈ ಜಿಲ್ಲೆಯಲ್ಲಿ 9 ಫೀವರ್ ಕ್ಲಿನಿಕ್ ಆರಂಭ

Webdunia
ಶುಕ್ರವಾರ, 27 ಮಾರ್ಚ್ 2020 (14:15 IST)
ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ 9 ಫೀವರ್ ಕ್ಲಿನಿಕ್ ಗಳನ್ನು ಆರಂಭಿಸಲಾಗಿದೆ.

ಮಂಡ್ಯ ಜಿಲ್ಲೆಯಲ್ಲಿ ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ 9 ಫೀವರ್ ಕ್ಲಿನಿಕ್ ಗಳನ್ನು ತೆಗೆಯಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ತಿಳಿಸಿದ್ದಾರೆ.

ಮಂಡ್ಯ ನಗರದಲ್ಲಿ 3 ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ತಲಾ ಒಂದು ಫೀವರ್ ಕ್ಲಿನಿಕ್ ತೆರೆಯಲಾಗಿದ್ದು, ವೈದ್ಯಕೀಯ ಸಿಬ್ಬಂದಿಗೆ ಸೂಕ್ತ ತರಬೇತಿ ನೀಡಲಾಗಿದೆ ಎಂದರು.

ಜಿಲ್ಲೆ ಗೆ ವಿವಿಧ ದೇಶಗಳಿಂದ ಬಂದಿರುವ 134 ಮಂದಿಯನ್ನು ಹೋಮ್ ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ. ಕೋವಿಡ್-19 ಕುರಿತು ಪರಿಶೀಲನೆ ನಡೆಸಲಾಗುತ್ತಿದೆ. ಅವರಲ್ಲಿ ಯಾರಿಗಾದರೂ ಈ ಸೋಂಕು ಕಂಡು ಬಂದರೆ ಮಿಮ್ಸ್ ಆಸ್ಪತ್ರೆಯಲ್ಲಿರುವ ಕೋವಿಡ್ ನಿಗಾ ಘಟಕಕ್ಕೆ ಸ್ಥಳಾಂತರ ಮಾಡಲಾಗುವುದು ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments