Select Your Language

Notifications

webdunia
webdunia
webdunia
webdunia

ಕೊರೊನಾ ರೋಗಿ ಖಾಸಗಿ ಆಸ್ಪತ್ರೆಗೆ ಹೋಗುವಂತಿಲ್ಲ

ಕೊರೊನಾ ವೈರಸ್
ಕೋರೊನಾ ವೈರಸ್ ಪೀಡಿತ ರೋಗಿಗಳು ಇನ್ಮುಂದೆ ಖಾಸಗಿ ಆಸ್ಪತ್ರೆಗಳಿಗೆ ಹೋಗುವಂತಿಲ್ಲ.

ಸರಕಾರಿ ಆಸ್ಪತ್ರೆಗಳಲ್ಲಿ ಹಾಗೂ ನಿಗದಿತ ಕೋವಿಡ್ -19 ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ಲಭ್ಯವಿದೆ.

ಸರಕಾರಿ ನೋಡಲ್ ಅಧಿಕಾರಿ ಅಥವಾ ಜಿಲ್ಲಾ ಆರೋಗ್ಯಾಧಿಕಾರಿ ಶಿಫಾರಸ್ಸು ಮಾಡಿದರೆ ಮಾತ್ರ ಕೊರೊನಾ ವೈರಸ್ ಪೀಡಿತರು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳಬಹುದು.

ಕೊರೊನಾ ತಡೆಗೆ ಸರಕಾರ ವ್ಯಾಪಕ ಹಾಗೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಚೀನಾಕ್ಕೆ ಮತ್ತೊಂದು ಬಿಗ್ ಶಾಕ್ ನೀಡಿದ ಮೋದಿ