ಚಂದ್ರಮೌಳೇಶ್ವರ ದೇವಾಲಯದ ವಿಸ್ಮಯಕ್ಕೆ ತಡೆಯೊಡ್ಡಿದ ಕೊರೊನಾ

Webdunia
ಬುಧವಾರ, 25 ಮಾರ್ಚ್ 2020 (09:05 IST)
ಮೈಸೂರು : ಕೊರೊನಾ ಸೋಂಕಿನಿಂದಾಗಿ ಚಂದ್ರಮೌಳೇಶ್ವರ ದೇವಾಲಯದ ವಿಸ್ಮಯಕ್ಕೆ ತಡೆಯುಂಟಾಗಿದೆ.

ಹೌದು. ಯುಗಾದಿ ಹಬ್ಬದಂದು ಸೂರ್ಯನ ರಶ್ಮಿ ಚಂದ್ರಮೌಳೇಶ್ವರ ದೇವಾಲಯದ ಶಿವಲಿಂಗದ ಮೇಲೆ ಬೀಳುತ್ತಿತ್ತು. ಆದರೆ ಕೊರೊನಾ ಭೀತಿಯಿಂದ ದೇವಸ್ಥಾನದ ಬಾಗಿಲು ಬಂದ್ ಮಾಡಲಾಗಿದ್ದ ಕಾರಣ ಸೂರ್ಯನ ರಶ್ಮಿ ಶಿವಲಿಂಗಕ್ಕೆ ಬೀಳದಂತಾಗಿದೆ.

 

ಅಲ್ಲದೇ ಈ ವಿಸ್ಮಯವನ್ನು ಕಣ್ತುಂಬಿಕೊಳ್ಳಲು ಸಾವಿರಾರು ಭಕ್ತರು ಆಗಮಿಸುತ್ತಿದ್ದರು. ಆದರೆ ಭಾರತ ಲಾಕ್ ಡೌನ್ ಮಾಡಿದ ಹಿನ್ನಲೆಯಲ್ಲಿ ದೇವಾಲಯದತ್ತ ಭಕ್ತರ ಸುಳಿವೇ ಇಲ್ಲದಂತಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತ್ತಷ್ಟು ಹಣ ಕೊಡದಿದ್ದರೆ ಬೆತ್ತಲೆ ಫೋಟೋ ವೈರಲ್ ಬೆದರಿಕೆ, ಯುವಕ ಆತ್ಮಹತ್ಯೆ

ಮೋದಿ ಬಳಿಕ ಬಿಜೆಪಿಯಿಂದ ಪ್ರಧಾನಿ ಅಭ್ಯರ್ಥಿ ಯಾರು: ಕೊನೆಗೂ ತಿಳಿಸಿದ ಮೋಹನ್ ಭಾಗವತ್

ಸಿದ್ದರಾಮಯ್ಯ ಇರುವಷ್ಟು ದಿನ ಉತ್ತಮ ಹೆಜ್ಜೆ ಇಡಲಿ: ವಿಜಯೇಂದ್ರ

ಅಮಗಾಂವ್ ನಿವಾಸಿಗಳ ಸ್ಥಳಾಂತರದ ಬಗ್ಗೆ ಸಚಿವ ಈಶ್ವರ್ ಖಂಡ್ರೆ ದಿಟ್ಟ ಹೆಜ್ಜೆ

ತಾಯೊಯೊಬ್ಬಳು ಚಿರತೆ ಬಾಯಿಂದ ಮಗನನ್ನು ರಕ್ಷಿಸಿದ್ದ, ಮಗುವಿನ ಆರೋಗ್ಯ ಹೇಗಿದೆ ಗೊತ್ತಾ

ಮುಂದಿನ ಸುದ್ದಿ
Show comments