ಲಾರಿ ತಡೆದದ್ದಕ್ಕೆ ಕೌನ್ಸಿಲರ್ ತಮ್ಮನಿಂದ ಹಲ್ಲೆ

Webdunia
ಮಂಗಳವಾರ, 14 ಮೇ 2019 (16:48 IST)
ಲಾರಿ ತಡೆದದ್ದಕ್ಕೆ ಕೌನ್ಸಿಲರ್ ನ ತಮ್ಮನೊಬ್ಬ ದರ್ಪ ಮೆರೆದಿದ್ದು ಮಾರಣಾಂತಿಕ ಹಲ್ಲೆ ಮಾಡಿದ್ದಾರೆ.

ಹೋಮ್ ಗಾರ್ಡ್ ಮೇಲೆ ಮಾರಣಾಂತಿಕ ಹಲ್ಲೆ ಮಾಡಲಾಗಿದೆ. ಅನೀಲ್ ಹಲ್ಲೆಗೊಳಗಾದ ಹೋಂ ಗಾರ್ಡ್ ಆಗಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಕಣಿವೆ ನಾರಾಯಣಪುರ ಚೆಕ್ ಪೋಸ್ಟ್ ನಲ್ಲಿ ಹಲ್ಲೆಯಾಗಿದೆ.

ಅನೀಲ್ ಗೌರಿಬಿದನೂರು ತಾಲ್ಲೂಕಿನ ಹನುಮಂತಪುರ ಗ್ರಾಮದವರು. ಹಲ್ಲೆ ಮಾಡಿರುವ ರವಿ  ಚಿಕ್ಕಬಳ್ಳಾಪುರ ವಾರ್ಡ್ ನಂ. 4 ಕೌನ್ಸಿಲರ್ ಗಜೇಂದ್ರರ ತಮ್ಮ.

ಮರಳು ತುಂಬಿದ್ದ ಲಾರಿ ತಡೆದದ್ದಕ್ಕೆ ಕೌನ್ಸಿಲರ್ ತಮ್ಮ ಅಟ್ಟಹಾಸ ಮೆರೆದಿದ್ದಾನೆ. ರವಿ ಹಲ್ಲೆ ನಡೆಸಿರುವ ದೃಶ್ಯಗಳನ್ನು ಮೊಬೈಲ್ ನಲ್ಲಿ ಸೆರೆ ಹಿಡಿಯಲಾಗಿದೆ.

ಕೌನ್ಸಿಲರ್ ತಮ್ಮ ರವಿ ಇಂದ ಅವಾಚ್ಯ ಶಬ್ದಗಳಿಂದ ನಿಂದನೆ ನಡೆದಿದೆ. ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ರವಿಯಿಂದ ದರ್ಪ ತೋರಲಾಗಿದೆ. ನಾನು ಯಾರು ಗೊತ್ತ? ನನ್ನ ಲಾರಿ ತಡೆಯೋಕೆ ನೀನು ಯಾರು ಎಂದು ಹಲ್ಲೆ ನಡೆಸಿದ್ದಾನೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಬರಿಮಲೆ ಚಿನ್ನ ನಾಪತ್ತೆ ಪ್ರಕರಣ, ಎಸ್‌ಐಟಿ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪ್ರಿಯಾಂಕ್ ಖರ್ಗೆ ಕ್ಷೇತ್ರದಲ್ಲಿ ಯಶಸ್ವಿಯಾಗಿ ನಡೆದ ಆರ್‌ಎಸ್‌ಎಸ್‌ ಪಥಸಂಚಲನ

ಇನ್ನೇನು ಮದುವೆಗೆ ಒಂದು ಗಂಟೆಯಿರುವಾಗ ವಧುವನ್ನೇ ಕೊಂದ ವರ, ಕಾರಣ ಕೇಳಿದ್ರೆ ಶಾಕ್

ಅಲ್ ಫಲಾಹ್‌ನಂತೆ ಎಲ್ಲ ವಿಶ್ವವಿದ್ಯಾಲಯಗಳು ತನಿಖೆಗೊಳಗಾಗಬೇಕು: ವಿನೋದ್ ಬನ್ಸಾಲ್

ಕೊಳಕು ಕಿಡ್ನಿ ನೀಡಿದ್ದೇನೆ ಎಂದಿದ್ದಾರೆ, ನನ್ನ ತಪ್ಪು ಯಾರೂ ಮಾಡಬೇಡಿ: ಲಾಲು ವಿರುದ್ಧ ಕಿಡಿಕಾರಿದ ಪುತ್ರಿ ರೋಹಿಣಿ

ಮುಂದಿನ ಸುದ್ದಿ
Show comments