Webdunia - Bharat's app for daily news and videos

Install App

ಕೇಸ್ ರದ್ದುಗೊಳಿಸಿ ಎಂದು ಕೋರ್ಟ ಮೆಟ್ಟಿಲೇರಿದ ರೆಡ್ಡಿ

Webdunia
ಶುಕ್ರವಾರ, 9 ನವೆಂಬರ್ 2018 (19:28 IST)
ತಲೆ ಮರೆಸಿಕೊಂಡಿರುವ ಮಾಜಿ ಸಚಿವ ಜನಾರ್ಧನ ರೆಡ್ಡಿ ತಮ್ಮ ವಿರುದ್ಧದ ಆಂಬಿಡೆಂಟ್ ಕಂಪೆನಿಯ ವಂಚನೆ ಪ್ರಕರಣ ರದ್ದುಗೊಳಿಸುವಂತೆ ನ್ಯಾಯಾಲಯದ ಮೊರೆ ಹೋಗಿದ್ದಾರೆ.

ತಮ್ಮ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸುವಂತೆ ಹಾಗೂ ತನಿಖಾಧಿಕಾರಿಗಳನ್ನು ಬದಲಾಯಿಸುವಂತೆ ಕೋರಿ ರಾಜ್ಯ ಹೈಕೋರ್ಟ್ಗೆ ಮಾಜಿ ಸಚಿವ ಜನಾರ್ಧನ ರೆಡ್ಡಿ ಪರ ವಕೀಲರು ಅರ್ಜಿ ಸಲ್ಲಿಸಿದ್ದಾರೆ.

ಸಿಸಿಬಿ ತಂಡಗಳು ರೆಡ್ಡಿ ಬಂಧನಕ್ಕೆ ಬಲೆ ಬೀಸಿವೆ. ಏತನ್ಮಧ್ಯೆ, ರಾಜ್ಯ ಹೈಕೋರ್ಟ್ನಲ್ಲಿ ಪ್ರಕರಣದ ತನಿಖಾಧಿಕಾರಿಗಳಾದ ಸಿಸಿಬಿಯ ಡಿಸಿಪಿ ಗಿರೀಶ್ ಮತ್ತು ಎಸಿಪಿ ವೆಂಕಟೇಶಪ್ರಸನ್ನ ಅವರನ್ನು ಬದಲಾಯಿಸುವಂತೆ ಅರ್ಜಿ ಸಲ್ಲಿಸಿರುವ ಜನಾರ್ಧನರೆಡ್ಡಿ, ಪ್ರಕರಣದಲ್ಲಿ ತಮ್ಮ ವಿರುದ್ಧ ದಾಖಲಿಸಿರುವ ಮೊಕದ್ದಮೆಯನ್ನು ರದ್ದುಗೊಳಿಸುವಂತೆಯೂ ಮನವಿ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ಅತಿವೃಷ್ಟಿಯಿಂದ ಅಡಿಕೆ ಬೆಳೆಗೆ ರೋಗಬಾಧೆ: ಕೃಷಿಕರಿಗೆ ಡಬಲ್‌ ಹೊಡೆತ

ಎಸ್‌ಪಿಯನ್ನು ನಾಯಿಗೆ ಹೋಲಿಸಿದ ಆರೋಪ: ಬಿಜೆಪಿ ಶಾಸಕನಿಗೆ ಡವಡವ ‌

ಧರ್ಮದ ವಿಚಾರದಲ್ಲಿ ಹುಡುಗಾಟ ಸಹಿಸಲ್ಲ: ಡಾ.ಸಿ.ಎನ್.ಅಶ್ವತ್ಥನಾರಾಯಣ್

ಕೈ ವಕ್ತಾರ ಪವನ್ ಖೇರಾ ಪತ್ನಿಯಲ್ಲಿ ಎರಡು ವೋಟರ್ ಐಡಿ: ಬಿಜೆಪಿ ಆರೋಪ

ಸ್ವಾತಂತ್ರ್ಯ ದಿನಾಚರಣೆಯಂದು ಕೇರಳ ಶಾಲೆಯಲ್ಲಿ ಆರ್‌ಎಸ್‌ಎಸ್ ಗೀತೆ, ವಿವರಣೆ ಕೇಳಿದ ಸಚಿವರು

ಮುಂದಿನ ಸುದ್ದಿ
Show comments