ಬೆಳಗಾವಿ ಕಾಂಗ್ರೆಸ್‌ನಲ್ಲಿ ಬಿಕ್ಕಟ್ಟು ಇರೋದು ನಿಜ: ಜಾರಕಿಹೊಳಿ

Webdunia
ಬುಧವಾರ, 30 ಆಗಸ್ಟ್ 2017 (16:54 IST)
ಬೆಳಗಾವಿ ಜಿಲ್ಲಾ ಕಾಂಗ್ರೆಸ್‌ನಲ್ಲಿ ಬಿಕ್ಕಟ್ಟು ಇರೋದು ನಿಜ ಎಂದು ಮಾಜಿ ಸಚಿವ, ಎಐಸಿಸಿ ಕಾರ್ಯದರ್ಶಿ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಕಾಂಗ್ರೆಸ್‌ ನಾಯಕರಲ್ಲಿ ಅಸಮಾಧಾನವಿರುವುದು ಸತ್ಯ ಸಂಗತಿ. ಅಸಮಾಧಾನ ನಿವಾರಣೆಗಾಗಿ ಸಮನ್ವಯ ಸಮಿತಿ ರಚಿಸಲಾಗಿದೆ ಎಂದು ತಿಳಿಸಿದ್ದಾರೆ.
 
ಹಿರಿಯ ಕಾಂಗ್ರೆಸ್ ನಾಯಕಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ತಮ್ಮ ನಡುವೆ ಬಿಕ್ಕಟ್ಟು ಉಂಟಾಗಿದ್ದು ಶೀಘ್ರದಲ್ಲಿಯೇ ಶಮನವಾಗಲಿದೆ ಎಂದು ತಿಳಿಸಿದ್ದಾರೆ.    
 
ಕೆಲ ದಿನಗಳ ಹಿಂದೆ ಕಾರ್ಯಕ್ರಮವೊಂದರಲ್ಲಿ ಸತೀಶ್ ಜಾರಕಿಹೊಳಿ ಮಾತನಾಡಿ, ಹೆಬ್ಬಾಳ್ಕರ್ ಬೆಳಗಾವಿಯಲ್ಲೊಬ್ಬ ಬೆಂಗಳೂರಿನಲ್ಲೊಬ್ಬ ಮತ್ತು ದೆಹಲಿಯಲ್ಲಿ ಒಬ್ಬ ನಾಯಕನ ಬೆಂಬಲದಿಂದ ರಾಜಕೀಯ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದರು.
 
ಹೆಬ್ಬಾಳ್ಕರ್ ಚುನಾವಣೆ ಸಂದರ್ಭದಲ್ಲಿ 100 ರೂಪಾಯಿ ಸೀರೆ ಹಂಚಿದರೆ ನಾನು 200 ರೂಪಾಯಿ ಸೀರೆ ಹಂಚುತ್ತೇನೆ. ನನ್ನ ಬಳಿ ಎಲ್ಲವೂ ಇದೆ ಎಂದು ಸತೀಶ್ ಜಾರಕಿಹೊಳಿ ಟಾಂಗ್ ನೀಡಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಅಧಿಕಾರ ಹಂಚಿಕೆ ಬಗ್ಗೆ ಕೊನೆಗೂ ಮಹತ್ವದ ಅಪ್ ಡೇಟ್ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

20 ರೂ ಇದ್ದ ಟೊಮೆಟೊ ದರ ದಿಡೀರ್ ಏರಿಕೆ: ಎಷ್ಟಾಗಿದೆ ನೋಡಿ

ಅಯೋಧ್ಯೆ ಕೇಸರಿ ಧ್ವಜದಿಂದ ಮುಸ್ಲಿಮರಿಗೆ ಅನ್ಯಾಯ ಎಂದ ಪಾಕ್: ನಿಮ್ದು ಎಷ್ಟಿದೆಯೋ ನೋಡ್ಕೊಳ್ಳಿ ಎಂದ ಭಾರತ

ಮುಂದಿನ ಸುದ್ದಿ
Show comments