ಹಬ್ಬದ ಪ್ರಯುಕ್ತ ಮಾರ್ಕೆಟ್ ನಲ್ಲಿ ಜನಜಂಗುಳಿ

Webdunia
ಶುಕ್ರವಾರ, 14 ಜನವರಿ 2022 (21:00 IST)
ನಾಡಿನಾದ್ಯಂತ ಮಕರ ಸಂಕ್ರಾಂತಿ ಹಬ್ಬ ಮನೆ ಮಾಡಿದ್ದು ಸಂಕ್ರಾಂತಿ ಹಬ್ಬಕ್ಕೆ ಕರೋನಾ ಎಳ್ಳುನೀರು ಬಿಟ್ಟಿದ್ದೇ . ಹಬ್ಬದ ಬಿಸಿಯಲ್ಲಿ ಕರೋನಾ ನಿಯಮಾವಳಿಗಳನ್ನು ಉಲ್ಲಂಘಿಸಿ ಕೆ ಆರ್  ಮಾರುಕಟ್ಟೆಯಲ್ಲಿ ಹೂವು , ಹಣ್ಣು ಕೊಳ್ಳಲು ಜನ ಸಮೂಹವೇ ಸೇರಿದೆ.
 
ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದಂತೆ ಎರಡನೇ ವಾರವೂ ವೀಕೆಂಡ್ ಕರ್ಫ್ಯೂ ಜಾರಿ ಇರಲಿದೆ . ಇಂದು ರಾತ್ರಿ ಹತ್ತು ಗಂಟೆಯಿಂದ ಸೋಮವಾರ ಮುಂಜಾನೆ 5ಗಂಟೆ ವರೆಗೂ ವೀಕೆಂಡ್ ಕರ್ಫ್ಯೂ ಜಾರಿ ಇರುವ ಕಾರಣ ಹೂವು ಹಣ್ಣು ಕೊಳ್ಳಲು ಹಬ್ಬದ ಹೆಸರಿನಲ್ಲಿ ಸಂತೆಯಲ್ಲಿ ಜನಜಂಗುಳಿ ನೆರೆದಿದೆ .
 
ಮಾಸ್ಕ್ ಸಾಮಾಜಿಕ ಅಂತರ ಎಲ್ಲವನ್ನೂ ಮರೆತು ಕರೋನಾ ಉಲ್ಬಣಕ್ಕೆ ಕಾರಣರಾಗಿದ್ದಾರೆ . ಮಾರುಕಟ್ಟೆ ಯಿಂದ ಕೂಗಳತೆ ದೂರದಲ್ಲಿ ಬಿಬಿಎಂಪಿ ಕಚೇರಿ ಇದ್ದು ಯಾರೊಬ್ಬ ಅಧಿಕಾರಿಗಳೂ ಇತ್ತ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳುವಲ್ಲಿ ವಿಫಲರಾಗಿದ್ದಾರೆ ಕರೋನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದರು ಜನ ಮಾತ್ರ ಇದಾವುದಕ್ಕೂ ಡೋಂಟ್ ಕೇರ್ ಅಂತ ಹೇಳಿ ಹಬ್ಬಕ್ಕೆ ಬೇಕಾದ ವಸ್ತುಗ ಳನ್ನು ಕೊಳ್ಳಲು ಮುಗಿಬಿದ್ದಿದ್ದಾರೆ. ಬೆಂಗಳೂರಿನಲ್ಲಿ ಒಂದು ಲಕ್ಷ ಕರೋನ ಕೇಸು‌ ದಾಖಲಾದರೂ ಅಚ್ಚರಿ ಪಡುವಂತದ್ದೇನಿಲ್ಲ ಎಂಬುವುದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಸಿಎಂ ಸ್ಥಾನ ಕೊಡಬೇಕಾ: ಡಿಕೆಶಿ ಭವಿಷ್ಯದ ಅಂತಿಮ ನಿರ್ಧಾರ ಯಾರದ್ದು ಗೊತ್ತಾ

Arecanut Ptice: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿಎಂ ಕುರ್ಚಿ ಪಡೆಯಲು ಡಿಕೆ ಶಿವಕುಮಾರ್ ಬಣದ ಮತ್ತೊಂದು ಪವರ್ ಫುಲ್ ಐಡಿಯಾ

ಖರ್ಗೆ ಸಾಹೇಬ್ರೇ ನೀವು ರಬ್ಬರ್ ಸ್ಟಾಂಪ್ ಅನ್ನೋದಕ್ಕೆ ಇದಕ್ಕಿಂತ ಬೇಕಾ: ಜೆಡಿಎಸ್ ಲೇವಡಿ

ಮುಂದಿನ ಸುದ್ದಿ
Show comments