Daily Horoscope
✕

ಸಿಲಿಂಡರ್ ತುಂಬಿದ ಲಾರಿ ಪಲ್ಟಿಯಾಗಿ ಸುಟ್ಟು ಕರಕಲು

Webdunia
ಗುರುವಾರ, 15 ನವೆಂಬರ್ 2018 (16:18 IST)
ಸಿಲಿಂಡರ್ ತುಂಬಿದ ಲಾರಿ ಪಲ್ಟಿಯಾಗಿ ಚಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ.

 ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ  ಜನ್ನೆಹಕ್ಲು ಸಮೀಪ ಮುಂಡಿಗೆಹಳ್ಳದಲ್ಲಿ ಈ ಘಟನೆ ನಡೆದಿದೆ.
ಬೆಳಗಿನ ಜಾವ  ನಡೆದ ಘಟನೆ ಇದಾಗಿದ್ದು, ಲಾರಿ ಸಂಪೂರ್ಣ ಸುಟ್ಟು ಕರಕಲಾಗಿದೆ.

20ಕ್ಕೂ ಹೆಚ್ಚು ಸಿಲಿಂಡರ್ ಇದ್ದು, ಎಲ್ಲವೂ ಸಿಡಿದಿದ್ದರಿಂದ ಚಾಲಕ ಸಾವನ್ನಪ್ಪಿರಬಹುದು ಎಂದು ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ಪೋಲೀಸ್ ತಂಡ ಹಾಗೂ ಅಗ್ನಿಶಾಮಕದಳ ದೌಡಾಯಿಸಿದೆ.

ಸ್ಥಳದಲ್ಲಿ ಸಾರ್ವಜನಿಕರು ಹೆಚ್ಚು ಜಮಾವಣೆಯಾದ್ದರಿಂದ ಕಾರ್ಯಾಚರಣೆಗೆ ಕೊಂಚ ತೊಡಕು ಉಂಟಾಗಿತ್ತು, ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಇಂಡಿಯನ್ ಗ್ಯಾಸ್ ಕಂಪನಿಗೆ ಸೇರಿದ ಸಿಲಿಂಡರ್ ಲಾರಿ ಪಲ್ಟಿಯಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments