Select Your Language

Notifications

webdunia
webdunia
webdunia
webdunia

ವಾಣಿಜ್ಯ ಬಳಕೆಯ ಸಿಲಿಂಡರ್ ದರ 105 ರೂ. ಏರಿಕೆ

ವಾಣಿಜ್ಯ ಬಳಕೆಯ ಸಿಲಿಂಡರ್ ದರ 105 ರೂ. ಏರಿಕೆ
bangalore , ಮಂಗಳವಾರ, 1 ಮಾರ್ಚ್ 2022 (19:53 IST)
ಮಾರ್ಚ್ 1 ರಿಂದ ಜಾರಿಗೆ ಬರುವಂತೆ ದಿಲ್ಲಿಯಲ್ಲಿ 19 ಕೆಜಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 105  ರೂ. ಹೆಚ್ಚಿಸಲಾಗಿದೆ.
ಈ ಏರಿಕೆಯೊಂದಿಗೆ ಮಂಗಳವಾರದಿಂದ ದಿಲ್ಲಿಯಲ್ಲಿ 19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ  ರೂ. 2,012 ಆಗಲಿದೆ.
5 ಕೆಜಿ ಸಿಲಿಂಡರ್ ಬೆಲೆಯೂ  ರೂ.27ರಷ್ಟು ಏರಿಕೆಯಾಗಿದೆ. ಈಗ ದಿಲ್ಲಿಯಲ್ಲಿ 5 ಕೆಜಿ ಸಿಲಿಂಡರ್ ಬೆಲೆ 569 ರೂ. ಆಗಲಿದೆ. ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ನಲ್ಲಿ ಯಾವುದೇ ಹೆಚ್ಚಳವಾಗಿಲ್ಲ.

Share this Story:

Follow Webdunia kannada

ಮುಂದಿನ ಸುದ್ದಿ

ಸಹಕಾರ ಸಂಘಗಳು ರೈತರ ಬೆನ್ನೆಲುಬಾಗಿ ಕಾರ್ಯನಿರ್ವಹಿಸಬೇಕು: ಸಚಿವ ಎಸ್.ಟಿ.ಸೋಮಶೇಖರ್