ಮಗಳು ಪ್ರಿಯಕರನಿಗೆ ಫೋನ್ ಮಾಡಿ ಕರೆದಳು – ತಾಯಿ ಬೆಂಕಿ ಹಚ್ಚಿದಳು

Webdunia
ಸೋಮವಾರ, 16 ಮಾರ್ಚ್ 2020 (18:05 IST)
ಲವರ್ ನ ಭೇಟಿ ಮಾಡೋಕೆ ಅಂತ ಹೋಗಿದ್ದ ಯುವಕನಿಗೆ ಬೆಂಕಿ ಹಚ್ಚಿ ಕೊಲೆಗೆ ಯತ್ನ ಮಾಡಲಾಗಿದೆ.

ಲವರ್ ನ ತಾಯಿಯೇ ಮಗಳ ಪ್ರಿಯಕರನನ್ನು ಅಮಾನುಷವಾಗಿ ಥಳಿಸಿ ಕೊಲೆ ಯತ್ನ ಮಾಡಿದ್ದಾಳೆ. ಪಂಜಾಬ್ ನಲ್ಲಿ ಘಟನೆ ನಡೆದಿದೆ.

ಪರಸ್ಪರ ಪ್ರೀತಿಸುತ್ತಿದ್ದ ಜೋಡಿಯಲ್ಲಿ ಯುವತಿಯು ಫೋನ್ ಮಾಡಿ ಯುವಕನನ್ನು ಕರೆದಿದ್ದಾಳೆ. ಯುವತಿಯ ಮನೆಗೆ ಯುವಕ ಹೋಗಿದ್ದೇ ತಡ ಯುವತಿಯ ತಾಯಿ ಶಿಂದರ್ ಕೌರ್ ಯುವಕನಿಗೆ ಥಳಿಸಿದ್ದಾಳೆ. ಅಷ್ಟೇ ಅಲ್ಲ ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ್ದಾಳೆ.

ಬೆಂಕಿ ಹಚ್ಚಿಸಿಕೊಂಡೇ ಹೊರಗಡೆ ಓಡಿಬಂದ ಯುವಕನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್ ಕ್ರಾಂತಿ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ

ಅನ್ನದ ಬೆಲೆ ನನಗೆ ಗೊತ್ತಿದೆ, ಅದಕ್ಕೇ ಅನ್ನಭಾಗ್ಯ ಯೋಜನೆ ಮಾಡಿರೋದು: ಸಿದ್ದರಾಮಯ್ಯ

ನಮ್ಮ ನೆರೆಹೊರೆಯವರಿಗೆ ಈಗ್ಲೇ ಮೆಣಶಿನಕಾಯಿ ಇಟ್ಟಂಗೆ ಆಗಿರ್ಬೇಕು: ಪ್ರಿಯಾಂಕ್ ಖರ್ಗೆಗೆ ನಾರಾ ಲೋಕೇಶ್ ಟಾಂಗ್

ಶಾಲೆಗಳಲ್ಲಿ ಸಂಘಟನೆಗಳ ಚಟುವಟಿಕೆ ಇರಬಾರದು ಎಂದು ಹೇಳಿದ್ದೇ ಬಿಜೆಪಿಯವರು: ಪ್ರಿಯಾಂಕ್ ಖರ್ಗೆ ಬಾಂಬ್

ರಾಹುಲ್ ಗಾಂಧಿ, ಪ್ರಧಾನಿ ಮೋದಿ, ಡೊನಾಲ್ಡ್ ಟ್ರಂಪ್

ಮುಂದಿನ ಸುದ್ದಿ
Show comments