Webdunia - Bharat's app for daily news and videos

Install App

ತಾಯಿ ಕೊಂದು ಸೂಟ್ಕೇಸಲ್ಲಿ ಶವಹೊತ್ತು ಸ್ಟೇಷನ್‌ಗೆ ಬಂದ ಮಗಳು!

Webdunia
ಮಂಗಳವಾರ, 13 ಜೂನ್ 2023 (10:37 IST)
ಬೆಂಗಳೂರು : ತಾಯಿಯನ್ನು ಕೊಂದು ಸೂಟ್ಕೇಸ್ನಲ್ಲಿ ಶವ ಹೊತ್ತುಕೊಂಡು ಮಗಳು ಪೊಲೀಸ್ ಠಾಣೆಗೆ ಬಂದು ಆತಂಕ ಸೃಷ್ಟಿಸಿರುವ ಘಟನೆ ರಾಜಧಾನಿಯಲ್ಲಿ ನಡೆದಿದೆ.
 
ಸೆನಾಲಿ ಸೇನ್ (39) ಹೆತ್ತ ತಾಯಿಯನ್ನು ಕೊಲೆ ಮಾಡಿದಾಕೆ. 70 ವರ್ಷದ ಬೀವಾ ಪಾಲ್ ಕೊಲೆಯಾದ ವೃದ್ಧೆ.  ಸೆನಾಲಿ ಸೇನ್ ಅಮ್ಮ ಮತ್ತು ಅತ್ತೆ ಒಂದೇ ಮನೆಯಲ್ಲಿದ್ದರು. ಇಬ್ಬರೂ ದಿನಾ ಗಲಾಟೆ ಮಾಡಿಕೊಳ್ಳುತ್ತಿದ್ದರು. ಬೀಗರ ಜಗಳಕ್ಕೆ ಬೇಸತ್ತಿದ್ದ ಬೀವಾ ಪಾಲ್ ನಿದ್ರೆ ಮಾತ್ರೆ ನುಂಗಿ ಸಾಯೋದಾಗಿ ಹೇಳಿದ್ದಾರೆ.

ಬೆದರಿಕೆಯಂತೆಯೇ ಮುಂಜಾನೆ ಸೆನಾಲಿ ಸೇನ್ ತನ್ನ ತಾಯಿಗೆ 20 ನಿದ್ರೆ ಮಾತ್ರೆ ನುಂಗಿಸಿದ್ದಾಳೆ. ತಾಯಿ ಹೊಟ್ಟೆ ನೋವು ಎಂದಾಗ ವೇಲ್ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾಳೆ. ಟ್ರ್ಯಾಲಿ ಸೂಟ್ಕೇಸ್ನಲ್ಲಿ ತಾಯಿ ಶವವಿಟ್ಟು, ತಂದೆಯ ಫೋಟೊ ಇಟ್ಟು ಮಗಳು ಸ್ಟೇಷನ್ಗೆ ಬಂದಿದ್ದಾಳೆ. 

ಬಿಳೇಕಳ್ಳಿಯ ಎನ್ಎಸ್ಆರ್ ಗ್ರೀನ್ ಅಪಾರ್ಟ್ಮೆಂಟ್ನಿಂದ ತಾಯಿಯ ಮೃತದೇಹದೊಂದಿಗೆ ಮೈಕೊಲೇಔಟ್ ಪೊಲೀಸ್ ಠಾಣೆಗೆ ಸೆನಾಲಿ ಬೇನ್ ಬಂದಿದ್ದಾಳೆ. ಇದನ್ನು ಕಂಡು ಪೊಲೀಸರೇ ದಂಗಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments