Select Your Language

Notifications

webdunia
webdunia
webdunia
webdunia

ಲಾಡ್ಜ್​​​​​ನಲ್ಲಿ ಮ್ಯಾನೇಜರ್​​​ ಮೃತದೇಹ ಪತ್ತೆ

ಲಾಡ್ಜ್​​​​​ನಲ್ಲಿ ಮ್ಯಾನೇಜರ್​​​ ಮೃತದೇಹ ಪತ್ತೆ
ರಾಮನಗರ , ಶುಕ್ರವಾರ, 2 ಡಿಸೆಂಬರ್ 2022 (19:19 IST)
ಅನುಮಾನಾಸ್ಪದ ರೀತಿಯಲ್ಲಿ ಲಾಡ್ಜ್ ನಲ್ಲಿ ಮೃತದೇಹವೊಂದು ಪತ್ತೆಯಾಗಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನಲ್ಲಿ ನಡೆದಿದೆ. ಮೂಲತಃ ಹಾಸನ ಜಿಲ್ಲೆಯವನಾದ 44 ವರ್ಷದ ರವಿ ಎಂಬಾತ ಮೃತ ದುರ್ದೈವಿಯಾಗಿದ್ದಾನೆ. ಚನ್ನಪಟ್ಟಣ ತಾಲೂಕಿನ ಪೋಸ್ಟ್ ಆಫೀಸ್ ‌ರಸ್ತೆಯಲ್ಲಿರೋ ಲಾಡ್ಜ್ ನಲ್ಲಿ ಕೆಲ ವರ್ಷಗಳಿಂದ ಈತ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ. ಅನುಮಾನಾಸ್ಪದವಾಗಿ ಶವವಾಗಿ ಪತ್ತೆಯಾಗಿದ್ದು ಸದ್ಯಕ್ಕೆ ಸಾವಿಗೆ ಕಾರಣವೇನೆಂದು ತಿಳಿದು ಬಂದಿಲ್ಲ. ಪೋಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಚನ್ನಪಟ್ಟಣ ಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ,

Share this Story:

Follow Webdunia kannada

ಮುಂದಿನ ಸುದ್ದಿ

ಮೃತ ಯುವತಿ ಕುಟುಂಬಕ್ಕೆ 7.5 ಲಕ್ಷ ಪರಿಹಾರ