Publish Date: Wed, 13 Dec 2023 (17:44 IST)
Updated Date: Wed, 13 Dec 2023 (17:56 IST)
ತಿಥಿ ಕಾರ್ಯಕ್ರಮಕ್ಕೆ ಬೈಕ್ನಲ್ಲಿ ತೆರಳುತ್ತಿದ್ದ ದಂಪತಿ ಅಪಘಾತದಲ್ಲಿ ದುರ್ಮರಣಕ್ಕೀಡಾಗಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕು ನಾಯಿಂದ್ರಹಳ್ಳಿ ಗೇಟ್ ಬಳಿ ನಡೆದಿದೆ.ಗಾಯತ್ರಮ್ಮ ಹಾಗೂ ಸುಬ್ಬರಾಯಪ್ಪ ಮೃತ ದಂಪತಿಗಳಾಗಿದ್ದು ಸ್ವಿಫ್ಟ್ ಡಿಜೈರ್ ಕಾರೊಂದು ಡಿಕ್ಕಿಯಾಗಿದ್ದು ದಂಪತಿಗಳು ಸಾವನ್ನಪ್ಪಿದ್ದಾರೆ.ಇನ್ನು ಚಿಂತಾಮಣಿ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತಿಥಿ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ದಂಪತಿಗಳ ಧಾರಣ ಸಾವು..!