Webdunia - Bharat's app for daily news and videos

Install App

ಮಾರಮ್ಮ ದೇವಸ್ಥಾನದಲ್ಲಿ ವಿಷ ಪ್ರಸಾದ ಸೇವಿಸಿ ಮತ್ತೋರ್ವ ಮಹಿಳೆ ಸಾವು, ಸಾವಿನ ಸಂಖ್ಯೆ 15 ಕ್ಕೆ ಏರಿಕೆ

Webdunia
ಮಂಗಳವಾರ, 18 ಡಿಸೆಂಬರ್ 2018 (14:20 IST)
ಮೈಸೂರು : ಮಾರಮ್ಮ ದೇವಸ್ಥಾನದಲ್ಲಿ ವಿಷ ಪ್ರಸಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರಮ್ಮ ದೇವಸ್ಥಾನದಲ್ಲಿ ವಿಷ ಪ್ರಸಾದ ಸೇವಿಸಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೋರ್ವ ಮಹಿಳೆ ಮೃತಪಟ್ಟಿದ್ದಾರೆ.


ಮಲೆ ಮಹದೇಶ್ವರ  ಬೆಟ್ಟದ ನಿವಾಸಿ ದುಂಡಮ್ಮ (50) ಸಾವನಪ್ಪಿದ  ಮಹಿಳೆ. ಮಾರಮ್ಮ ದೇವಸ್ಥಾನದಲ್ಲಿ ಪ್ರಸಾದ ಸ್ವೀಕರಿಸಿ ದುಂಡಮ್ಮ ಅಸ್ವಸ್ಥರಾಗಿದ್ದು, ಅವರನ್ನು ಮೈಸೂರಿನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.


ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮಧ್ಯಾಹ್ನ 12.10ಕ್ಕೆ ಮೃತಪಟ್ಟಿದ್ದಾರೆ, ಈ ಮೂಲಕ ವಿಷ ಪ್ರಸಾದ ದುರಂತದಲ್ಲಿ ಸಾವಿನ ಸಂಖ್ಯೆ 15 ಕ್ಕೆ ಏರಿಕೆಯಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments