Select Your Language

Notifications

webdunia
webdunia
webdunia
webdunia

ಪ್ರಗತಿಪರ ಚಿಂತಕ ಮಹೇಂದ್ರ ಕುಮಾರ್ ನಿಧನ

ಚಿಕ್ಕಮಗಳೂರು
ಚಿಕ್ಕಮಗಳೂರು , ಶನಿವಾರ, 25 ಏಪ್ರಿಲ್ 2020 (09:20 IST)
Normal 0 false false false EN-US X-NONE X-NONE

ಚಿಕ್ಕಮಗಳೂರು : ಪ್ರಗತಿಪರ ಚಿಂತಕ ಮಹೇಂದ್ರ ಕುಮಾರ್  ಇಂದು ಮುಂಜಾನೆ ನಿಧನರಾಗಿದ್ದಾರೆ.

 

ಇವರಿಗೆ 47 ವರ್ಷ ವಯಸ್ಸಾಗಿದ್ದು, ಇಂದು ಮುಂಜಾನೆ ಹೃದಯಾಘಾತದಿಂದ  ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

 

ಇವರು ಬಜರಂಗದಳದ ಮಾಜಿ ಸಂಚಾಲಕರಾಗಿದ್ದರು. ಮಹೇಂದ್ರ ಕುಮಾರ್ ನಿಧನಕ್ಕೆ ಗಣ್ಯರ ಸಂತಾಪ ಸೂಚಿಸಿದ್ದಾರೆ. ಇಂದು ಚಿಕ್ಕಮಗಳೂರು ಜಿಲ್ಲೆಯ   ಕೊಪ್ಪಳದಲ್ಲಿ ಅವರ ಅಂತ್ಯ ಸಂಸ್ಕಾರ ನೇರವೇರಲಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಪವಿತ್ರ ರಂಜಾನ್ ಮಾಸ ಪ್ರಾರಂಭವಾದ ಹಿನ್ನಲೆ; ಮುಸ್ಲಿಂ ಸಮುದಾಯಕ್ಕೆ ಶುಭಕೋರಿದ ಪ್ರಧಾನಿ ಮೋದಿ