ಆ ಪ್ರಾಣಿಯ ಬಾಲ ಹಿಡಿದು ಹೋದ ಬಾಲಕ ಸಾವು

Webdunia
ಮಂಗಳವಾರ, 31 ಡಿಸೆಂಬರ್ 2019 (18:26 IST)
ಬಾಲಕನೊಬ್ಬ ಪ್ರಾಣಿಯೊಂದರ ಮೇಲೆ ಹೋಗಿ ಇದೀಗ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾನೆ.

ಎಮ್ಮೆಯ ಮೈ ತೊಳೆಯಲು ಹೋದ ಬಾಲಕ ನೀರು ಪಾಲಾದ ಘಟನೆ ನಡೆದಿದೆ.

ಹುಬ್ಬಳ್ಳಿಯ ಸಂತೋಷ್ ನಗರದಲ್ಲಿರುವ ಕೆರೆಯಲ್ಲಿ ಈ ದುರ್ಘಟನೆ ನಡೆದಿದೆ.

ಹುಬ್ಬಳ್ಳಿಯ ಸಂತೋಷ್ ನಗರದ ಬಾಲಕ ಮಧ್ಯಾಹ್ನ ಎಮ್ಮೆಯ ಮೈ ತೊಳೆಯಲು ಸಂತೋಷ್ ನಗರದ ಕೆರೆಯ ಬಳಿ ಹೋಗಿದ್ದಾನೆ. ಈ ಸಂದರ್ಭದಲ್ಲಿ ಎಮ್ಮೆಯ ಬಾಲವನ್ನು ಹಿಡಿದುಕೊಂಡು ಕೆರೆಯಲ್ಲಿ ಇಜಾಡಲು ಹೋಗಿ ಈಜು ಬಾರದೆ ಮುಳುಗಿ ಮೃತಪಟ್ಟಿದ್ದಾನೆ. ಇನ್ನು ಮೃತ ಪಟ್ಟ ಬಾಲಕನ ಬಗ್ಗೆ ಯಾರಿಗೂ ಸಧ್ಯಕ್ಕೆ ಮಾಹಿತಿ ಇಲ್ಲ.

ಅಶೋಕ್ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments