ರಾಹುಲ್ ಗಾಂಧಿಯನ್ನು ಸಂಸದ ಸ್ಥಾನದಿಂದ ತೆಗೆದರೋ ಅಷ್ಟೇ ಬೇಗ ತೀರ್ಪು ಬಂದಿದೆ : ಶಿವಕುಮಾರ್

Webdunia
ಭಾನುವಾರ, 6 ಆಗಸ್ಟ್ 2023 (13:46 IST)
ಬೆಂಗಳೂರು : ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ನೀಡಿರುವ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯೊಡ್ಡಿರುವುದನ್ನು ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್  ಸ್ವಾಗತಿಸಿದ್ದಾರೆ.
 
ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಇದು ಪ್ರಜಾಪ್ರಭುತ್ವಕ್ಕೆ ಸಿಕ್ಕ ಗೆಲುವು ಎಂದು ಬಣ್ಣಿಸಿದ್ದು, ಜನರ ಆಯ್ಕೆಯನ್ನು ಪ್ರಶ್ನಿಸಿ ಹೊರಟಿದ್ದವರಿಗೆ ತಕ್ಕ ಉತ್ತರ ಸಿಕ್ಕಿದೆ ಎಂದು ಹೇಳಿದ್ದಾರೆ. ರಾಹುಲ್ ಗಾಂಧಿ ಅವರನ್ನು ಎಷ್ಟು ಬೇಗ ಸಂಸದ ಸ್ಥಾನದಿಂದ ತೆಗೆದರೋ ಅಷ್ಟೇ ಬೇಗ ತೀರ್ಪು ಬಂದಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ರಾಹುಲ್ ಗಾಂಧಿ ಜೈಲು ಶಿಕ್ಷೆಗೆ ಸುಪ್ರೀಂಕೋರ್ಟ್ ತಡೆ ನೀಡಿರುವುದು ಪ್ರಜಾಪ್ರಭುತ್ವಕ್ಕೆ ಸಿಕ್ಕ ಗೆಲುವು. ಜನರ ಆಯ್ಕೆಯನ್ನು ಪ್ರಶ್ನಿಸಿ ಹೊರಟಿದ್ದವರಿಗೆ ತಕ್ಕ ಉತ್ತರ ಸಿಕ್ಕಿದೆ. ಇಡೀ ದೇಶದಲ್ಲಿ ಸುಪ್ರೀಂಕೋರ್ಟ್ ದೊಡ್ಡದು. ಯಾರಿಗಾದರೂ ಅನ್ಯಾಯವಾದರೆ ಸರಿಪಡಿಸುವ ಶಕ್ತಿ ಆ ಪೀಠಕ್ಕೆ ಇದೆ. ಇದಕ್ಕೆ ಇಂದಿನ ತೀರ್ಪೇ ಸಾಕ್ಷಿಯಾಗಿದೆ ಎಂದು ಅವರು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಆಗಲು ಮತ್ತೊಂದು ಹೊಸ ದಾಳ ಉರುಳಿಸಿದ ಡಿಕೆ ಶಿವಕುಮಾರ್

ನಿಮ್ಮ ಸಿಎಂ ಯುದ್ಧಕ್ಕೆ ಬಿಜೆಪಿ ಹೇಗೆ ಕಾರಣವಾಗುತ್ತೆ: ರಣದೀಪ್ ಸುರ್ಜೇವಾಲಗೆ ಆರ್ ಅಶೋಕ್ ಪ್ರಶ್ನೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ತೇಜಸ್ ಯುದ್ಧ ವಿಮಾನ ಪತನವಾದಾಗ ನಕ್ಕ ಪಾಕಿಸ್ತಾನಿಯರು: ವಿಡಿಯೋ ವೈರಲ್

ಮುಂದಿನ ಸುದ್ದಿ
Show comments