Daily Horoscope

Select Your Language

Notifications

webdunia
webdunia
webdunia
webdunia

ಇಂದು ಪೆಟ್ರೋಲ್ ಮತ್ತು ಡಿಸೇಲ್ ಬೆಲೆಯಲ್ಲಿ ಇಳಿಕೆ

ನವದೆಹಲಿ
ನವದೆಹಲಿ : ಹಲವು ದಿನಗಳಿಂದ ಸ್ಥಿರತೆ ಕಾಯ್ದುಕೊಂಡಿದ್ದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ  ಇಂದು  5 ಪೈಸೆ ಇಳಿಕೆ ಕಂಡುಬಂದಿದೆ.


ಅದರಂತೆ  ಇಂದು ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 71.89 ರೂ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 64.65 ರೂ. ಆಗಿದೆ. ಚೆನ್ನೈ ನಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 74.68 ರೂ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 68.27 ರೂ. ಆಗಿದೆ.


ಹಾಗೇ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 74.34 ರೂ. ಹಾಗೂ ಡೀಸೆಲ್ ಬೆಲೆ 66.84 ರೂ. ಆಗಿದೆ. ಕೊಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 74.53ರೂ. ಮತ್ತು ಡೀಸೆಲ್ ಬೆಲೆ ಲೀಟರ್ ಗೆ 66.97 ರೂ. ಆಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಈ ಕಾರಣಕ್ಕೆ ಕೆಲಸಕ್ಕೆಂದು ಬಂದ ಯುವತಿಯ ಮೇಲೆ ಅತ್ಯಾಚಾರ ಎಸಗಿದ ದಂಪತಿ