Webdunia - Bharat's app for daily news and videos

Install App

ಇಂದು ಪೆಟ್ರೋಲ್ ಮತ್ತು ಡಿಸೇಲ್ ಬೆಲೆಯಲ್ಲಿ ಇಳಿಕೆ

Webdunia
ಶುಕ್ರವಾರ, 13 ಮಾರ್ಚ್ 2020 (10:39 IST)
ನವದೆಹಲಿ : ವಾಹನ ಸವಾರರಿಗೆ ಸಿಹಿಸುದ್ಧಿ. ಇಂದು  ಪೆಟ್ರೋಲ್ ಬೆಲೆಯಲ್ಲಿ 14 ಪೈಸೆ ಇಳಿಕೆ ಕಂಡುಬಂದಿದ್ದು, ಹಾಗೂ ಡೀಸೆಲ್ ಬೆಲೆಯಲ್ಲಿಯೂ 16ಪೈಸೆ ಇಳಿಕೆ ಕಂಡುಬಂದಿದೆ.


ಅದರಂತೆ  ಇಂದು ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 70.14 ರೂ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 62.89ರೂ. ಆಗಿದೆ. ಮುಂಬೈ  ನಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 75.70ರೂ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 65.68 ರೂ. ಆಗಿದೆ.


ಹಾಗೇ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 72.40ರೂ. ಹಾಗೂ ಡೀಸೆಲ್ ಬೆಲೆ 64.88 ರೂ. ಆಗಿದೆ. ಕೊಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 72.70ರೂ. ಮತ್ತು ಡೀಸೆಲ್ ಬೆಲೆ ಲೀಟರ್ ಗೆ 65.07 ರೂ. ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

ಮುಂದಿನ ಸುದ್ದಿ
Show comments